April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೈಸೂರು ದಸರಾ ಸಿ.ಎಂ ಕಪ್ ನ ಸ್ನಾಚ್, ಕ್ಲೀನ್ ಮತ್ತು ಜೆರ್ಕ್ ನಲ್ಲಿ ನಿಡ್ಲೆಯ ಪ್ರತ್ಯುಷ್‌ ರವರಿಗೆ ಗೋಲ್ಡ್ ಮೆಡಲ್

ನಿಡ್ಲೆ : ಮೂಡಬಿದ್ರೆ ಆಳ್ವಾಸ್ ಕಾಲೇಜಿನಲ್ಲಿ ಪದವಿ ಕಲಿಯುತ್ತಿರುವ ಹಾಗೂ ನಿಡ್ಲೆ ಗ್ರಾಮದ ಬರೆಂಗಾಯ ದಿ. ವಿಶ್ವನಾಥ ಗೌಡ ಮತ್ತು ಆಶಾ ಕಾರ್ಯಕರ್ತೆ ಯಮುನಾರವರ ಪುತ್ರ ಪ್ರತ್ಯುಷ್‌ ರವರು ಮೈಸೂರು ದಸರಾ ಸಿ.ಎಂ ಕಪ್ ನ ಸ್ನಾಚ್ 127 ಕೆ.ಜಿ ಹಾಗೂ ಕ್ಲೀನ್ ಮತ್ತು ಜೆರ್ಕ್ 170 ಕೆ.ಜಿ ವಿಭಾಗದಲ್ಲಿ ಗೋಲ್ಡ್ ಮೆಡಲ್ ಪಡೆದಿರುತ್ತಾರೆ.

Related posts

ವಾಲಿಬಾಲ್ ಪಂದ್ಯಾಟ: ವಾಣಿ ಆಂ.ಮಾ. ಪ್ರೌಢ ಶಾಲೆ ಹುಡುಗರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬಳಂಜ: ಅಟ್ಲಾಜೆ ಅಂಗನವಾಡಿ ಶಿಕ್ಷಕಿ ಜಾನಕಿ ಹೃದಯಾಘಾತದಿಂದ ನಿಧನ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗ ಕ್ಷೇತ್ರಕ್ಕೆ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭೇಟಿ

Suddi Udaya

ನಿಡ್ಲೆ: ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಆಟೋಚಾಲಕ

Suddi Udaya

ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಪಟ್ರಮೆ ಅನಾರು ಬೂತ್‌ಗೆ ಬಿಜೆಪಿ ಮಂಡಲದ ಅಧ್ಯಕ್ಷ ಶ್ರೀನಿವಾಸ ರಾವ್ ಭೇಟಿ

Suddi Udaya
error: Content is protected !!