September 6, 2026
ಕರಾವಳಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಸೋಲಾರ್ ಟಾರ್ಪಾಲಿನ್ ಶೀಟ್ ಖರೀದಿಗೆ ಸಹಾಯಧನ: ಅರ್ಜಿ ಆಹ್ವಾನ

ಬೆಳ್ತಂಗಡಿ: 2033 -24ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಅಡಿಕೆ ಹಾಗೂ ಇತರ ತೋಟಗಾರಿಕೆ ಉತ್ಪನ್ನಗಳನ್ನು ಒಣಗಿಸಲು ಖರೀದಿಸಿರುವ ವಿವಿಧ ಅಳತೆಯ HDPE UV ಶೀಟ್‌ / ಸೋಲಾರ್ ಟಾರ್ಪಾಲಿನ್ ಗಳಿ ಗೆ ಒಟ್ಟು ವೆಚ್ಚದ ಶೇ 40 ರಂತೆ ಪ್ರತಿ ಚ.ಮೀ. ಗೆ ರೂ. 20.00 ರಂತೆ ಸಹಾಯಧನ ಲಭ್ಯವಿರುತ್ತದೆ. HDPE UV ಶೀಟ್/ಸೋಲಾರ್ ಟಾರ್ಪಾಲಿನ್ ಗಳನ್ನು 01/04/2023 ರ ನಂತರ ಖರೀದಿಸಿರುವ ರೈತರು ಶೀಟ್ ಖರೀದಿಸಿರುವ ಬಗೆ, GST ನಂಬರ್ ಇರುವ ಮೂಲ ಬಿಲ್ಲು, ಪಹಣಿ, ಆಧಾರ್ ನ ಪ್ರತಿ ಚಾಲ್ತಿ ಬ್ಯಾಂಕ್‌ ಖಾತೆಯ ಪಾಸ್‌ ಪುಸ್ತಕ ಹಾಗೂ ಸೋಲಾರ್ ಶೀಟ್ ಅನ್ನು Solar Dier ಗೆ ಅಳವಡಿಸಿಕೊಂಡಿರುವ ಛಾಯಾಚಿತ್ರ ಪ್ರತಿಯೊಂದಿಗೆ ಸಂಬಂಧಿಸಿದ ತಾಲೂಕು ತೋಟಗಾರಿಕೆ ಇಲಾಖಾ ಕಛೇರಿಯಲ್ಲಿ ನ. 30 ರೊಳಗಾಗಿ ಅರ್ಜಿ ಸಲ್ಲಿಸಲು ಕೋರಿದೆ.

ಹೆಚ್ಚಿನ ಮಾಹಿತಿಗಾಗಿ ಬೆಳ್ತಂಗಡಿ ಹೋಬಳಿ ಮಹಾವೀರ ಶೇಬಣ್ಣವರ 8123921087, ವೇಣೂರು ಹೋಬಳಿ ಭೀಮರಾಯ ಸೊಡ್ಡಗಿ ಮೊಬೈಲ್ ನಂ: 9741713598, ಕೊಕ್ಕಡ ಹೋಬಳಿ ಮಲ್ಲಿನಾಥ ಬಿರಾದಾರ, ಮೊಬೈಲ್ ನಂ: 9986411477, ಸಹಾಯಕ ತೋಟಗಾರಿಕೆ ನಿರ್ದೇಶಕರು ಕೆ.ಎಸ್‌. ಚಂದ್ರಶೇಖರ್, ಮೊಬೈಲ್ ನಂ: 9448336863 ಸಂಪರ್ಕಿಸಬಹುದು.

Related posts

ದುರ್ಗಾ ಫ್ರೆಂಡ್ಸ್ ಕಲ್ಲಡ್ಕ : ಬೃಹತ್ ರಕ್ತದಾನ ಮತ್ತು ಉಚಿತ ಕಣ್ಣು ಹಾಗೂ ದಂತ ತಪಾಸಣಾ ಶಿಬಿರ

Suddi Udaya

ಕುತ್ಲೂರು ಅಂಗನವಾಡಿ ಕೇಂದ್ರಕ್ಕೆ ಟಿ.ವಿ. ಮತ್ತು ಇಂಟರ್ನೆಟ್ ಕೊಡುಗೆ

Suddi Udaya

ನಡ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ

Suddi Udaya

ನಡ: ಸ್ಟಾರ್ ಲೈನ್ ಶಾಲಾ ವಿದ್ಯಾರ್ಥಿ ಪರಿಷತ್ತಿನ ಚುನಾವಣೆ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಬೆಳ್ತಂಗಡಿ : ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕಂದಾಯ ಇಲಾಖೆ ಮತ್ತು ಬೆಳ್ತಂಗಡಿ ತಾ.ಪಂ. ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya
error: Content is protected !!