April 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ: ಪರಪ್ಪು ಮಸೀದಿ ಸಮಿತಿಯ ಜೊತೆಕಾರ್ಯದರ್ಶಿ ನಝೀರ್ ಸುಣ್ಣಲಡ್ಡ ರವರಿಗೆ ಬೀಳ್ಕೊಡುಗೆ ಸಮಾರಂಭ

ಗೇರುಕಟ್ಟೆ: ಮುಹಿಯುದ್ದೀನ್ ಜುಮ್ಮಾ ಮಸೀದಿಯ ಆಡಳಿತ ಸಮಿತಿಯ ಜೊತೆ ಕಾರ್ಯದರ್ಶಿಯಾಗಿ, ಹಲವಾರು ವರ್ಷಗಳಿಂದ ಸ್ವಲಾತ್ ಸಮಿತಿ ಮತ್ತು ಎಸ್.ವೈ.ಎಸ್. ಸಮಿತಿಯಲ್ಲಿ ಕಾರ್ಯದರ್ಶಿಯಾಗಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿ ಇದೀಗ ಉದ್ಯೋಗ ನಿಮಿತ್ತ ಗಲ್ಷ್ ರಾಷ್ಟ್ರಕ್ಕೆ ತೆರಳುತ್ತಿರುವ “ನಝೀರ್ ಸುಣ್ಣಲಡ್ಡ” ರವರಿಗೆ ಬೀಳ್ಗೊಡುಗೆ ಸಮಾರಂಭ ಮಸೀದಿಯಲ್ಲಿ ನಡೆಯಿತು.


ಈ ಸಂದರ್ಭದಲ್ಲಿ ಖತೀಬರಾದ ತಾಜುದ್ದೀನ್ ಸಖಾಫಿ, ಅಧ್ಯಕ್ಷರಾದ ಅಬೂಬಕ್ಕರ್ ಹಾಜಿ, ಅಬ್ಬಾಸ್ ಹಿಶಾಮಿ, ಅಬ್ದುಲ್ ಕರೀಮ್, ಕಾದರ್ ಹಾಜಿ, ಇಸುಬು.ಎಂ.ಕೆ, ಅಬೂ ಸ್ವಾಲಿಹ್, ಇಕ್ಬಾಲ್ ಮರ್ಝೂಕಿ, ಅಬೂಬಕ್ಕರ್ ಸಿದ್ದೀಕ್ ಸಖಾಫಿ, ಮುಸ್ತಫ ಹಿಮಮಿ, ಹಾರಿಶ್ ಸಅದಿ, ಆದಂ ಹಾಜಿ ಬಿ.ಎಂ., ಮಹಮ್ಮದ್ ಎನ್.ಎನ್, ಹಾರಿಶ್ ಎನ್.ಎ,ಆಸಿಫ್.ಎಸ್.ಯು. ಬಿ.ಎಂ.ಯೂಸುಫ್, ಸೈಫುಲ್ಲ ಎಚ್.ಎಸ್.,ಹಸೈನಾರ್ ಹಾಜಿ, ಸಿದ್ದೀಕ್ ಪೆಳತ್ತಲಿಕೆ, ರಹಿಮಾನ್ ಮಾಸ್ಟರ್, ಶರೀಫ್ ಪರಪ್ಪು, ಅಶ್ರಫ್ ಪದಗೋಳಿ ಉಪಸ್ಥಿತರಿದ್ದರು.

Related posts

ಶಿಶಿಲ: ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದ ವಾರ್ಷಿಕೋತ್ಸವ: ನಿವೃತ್ತ ಕೆ.ಜಯ ಕೀರ್ತಿ ಜೈನ್ ರವರಿಗೆ ಸನ್ಮಾನ

Suddi Udaya

ನಾಲ್ಕೂರು: ಯೈಕುರಿಯಲ್ಲಿ ಹಾಳೆತಟ್ಟೆ ಘಟಕ ಶುಭಾರಂಭ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ರಾಷ್ಟ್ರ ಮಟ್ಟದಲ್ಲಿ ಹೆಸರು ಗಳಿಸಿರುವ ಬಳಂಜ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿ ಸದಸ್ಯರು ಎಸ್.ಎಸ್.ಎಲ್.ಸಿ ಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ, ಸಾಧಕರಿಗೆ ಸನ್ಮಾನ

Suddi Udaya

ಕೊಕ್ಕಡ ಸೌತಡ್ಕ ದೇವಸ್ಥಾನದ ಬಳಿಯ ಕೆಲ ಅಂಗಡಿಗಳ ತೆರವಿಗೆ ಕಂದಾಯ ಇಲಾಖೆ ನೋಟೀಸು: 10 ದಿನಗಳ ಗಡುವು

Suddi Udaya

ರೆಖ್ಯ: ಜಿ.ಪಂ. ಮಾಜಿ ಸದಸ್ಯ ಟಿ.ಕೆ ಮಹೇಂದ್ರನ್ ನಿಧನ

Suddi Udaya
error: Content is protected !!