April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರಿಂಜೆ : ಮಿಲಾದ್ ಆಚರಣೆಯ ಪ್ರಯುಕ್ತ ಮದ್ರಸ ವಿದ್ಯಾರ್ಥಿಗಳಿಂದ ‘ನೂರುನ್ ಆಲಾ ನೂರ್ ‘ಕಾರ್ಯಕ್ರಮ

ವೇಣೂರು : ನೂರುಲ್ ಹುದಾ ಅರೆಬಿಕ್ ಮದ್ರಸ ಪೆರಿಂಜೆ ಇದರ ಸಭಾಂಗಣದಲ್ಲಿ ಮಿಲಾದ್ ಆಚರಣೆಯ ಪ್ರಯುಕ್ತ ಪೆರಿಂಜೆ ಮದ್ರಸ ವಿದ್ಯಾರ್ಥಿಗಳಿಂದ ‘ನೂರುನ್ ಆಲಾ ನೂರ್ ‘ಕಾರ್ಯಕ್ರಮವು ಮದ್ರಸ ಆಡಳಿತ ಸಮಿತಿ ಅಧ್ಯಕ್ಷ ಸ್ವಾದಿಕ್ ಪೆರಿಂಜೆಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯನ್ನು ಪಡ್ದಂದಡ್ಕ ನೂರುಲ್ ಹುಧಾ ಜುಮ್ಮಾ ಮಸೀದಿ ಖತೀಬ್ ಅಶ್ರಫ್ ಫೈಝಿ ಅರ್ಕಾಣ ರವರು ಉದ್ಘಾಟಿಸಿದರು.

ಯಾಕೂಬ್ ಪೆರಿಂಜೆಯವರು ಆಸಂಶ ಮಾಡಿದ ನಂತರ ಸಭೆಯಲ್ಲಿ ಖತೀಬ್, ಸದರ್, ಮತ್ತು ನೂರುಲ್ ಹುಧಾ ಜುಮ್ಮಾ ಮಸೀದಿ ಪಡ್ಡಂದಡ್ಕ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ ,ಹಿರಿಯರಾದ ಪಿ.ಉಸ್ಮಾನ್ ರವರನ್ನು ಸನ್ಮಾನಿಸಲಾಯಿತು. ಝೈನುದ್ದೀನ್, ಅಬೂಬಕ್ಕರ್, ರಫೀಕ್, ಹನೀಫ್, ಅಬ್ದುಲ್ ಖಾದರ್ ಮತ್ತು ಜಮಾತ್ ಬಾಂದವರು ಉಪಸ್ಥಿತರಿದ್ದರು

ಕಾರ್ಯಕ್ರಮದಲ್ಲಿ ಎಸ್ ಕೆ ಎಸ್ ಬಿ ವಿ ಅಧ್ಯಕ್ಷ ಅಫ್ಲಳ್ ಕಿರಾಅತ್ ಪಠಿಸಿದರು. ಕಾರ್ಯಕ್ರಮದ ರೂವಾರಿ ಅಲ್ತಾಫ್ ಮುಸ್ಲಿಯಾರ್ ಸದರ್ ಮುಅಲ್ಲಿಂ ನೂರುಲ್ ಹುದಾ ಮದ್ರಸ ಪೆರಿಂಜೆಯವರು ಪ್ರಾಸ್ತಾವಿಕವಾಗಿ ಮಾತಾಡಿದರು. ಸ್ವಾದಿಕ್ ಪೆರಿಂಜೆಯವರು ಸ್ವಾಗತಿಸಿದರು.

Related posts

ರೆಖ್ಯ: ಉರ್ನಡ್ಕ ನಿವಾಸಿ ಲೋಕೇಶ್ ನಾಪತ್ತೆ

Suddi Udaya

ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ: ಮಿತ್ತಬಾಗಿಲು ನಿವಾಸಿ ಕಬೀರ್ ಬಂಧನ

Suddi Udaya

ಟೀಮ್ ದೇವರಗುಡ್ಡೆ ವತಿಯಿಂದ ಮಕ್ಕಳ ದಿನಾಚರಣೆ ಪ್ರಯುಕ್ತ ಅಂಗನವಾಡಿಗೆ ಚೇರ್ ವಿತರಣೆ

Suddi Udaya

ಕುವೆಟ್ಟು: ಎರಂಗಲ್ಲು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಧರ್ಮಸ್ಥಳ :ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ

Suddi Udaya

ಬೆಳ್ತಂಗಡಿ: ಯೋಜನೆಯ ಕಚೇರಿ ಸಹಾಯಕರ ಮೂರು ದಿನದ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ

Suddi Udaya
error: Content is protected !!