25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೈಸೂರು ವಿಭಾಗದ ಕ್ರಿಕೆಟ್‌ನಲ್ಲಿ ಬೆಳ್ತಂಗಡಿಯ ಜಾನ್ವಿ ರಾಜ್ಯಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಶ್ರೀ ಮಹಾಲಿಂಗೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಮೈಸೂರು ವಿಭಾಗದ ಕ್ರಿಕೆಟ್‌ನಲ್ಲಿ ಜಾನ್ವಿ ಎಮ್, ಎನ್ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇವರು ಬೆಳ್ತಂಗಡಿ ಕೆಲ್ಲಗುತ್ತು ನಿವಾಸಿಯಾಗಿದ್ದು ಮಹೇಶ್ ಮತ್ತು ಪೂರ್ಣಿಮಾ ದಂಪತಿ ಪುತ್ರಿ.

Related posts

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ, ಉದ್ಯೋಗ ನೋಂದಣಿ ಕಾರ್ಯಕ್ರಮ

Suddi Udaya

ಬಿಜೆಪಿ ಚಾರ್ಮಾಡಿ ಶಕ್ತಿಕೇಂದ್ರದ ಬೂತ್ ಮಟ್ಟದ ಯುವ ಮೋರ್ಚಾ ಸಂಚಾಲಕರ ಆಯ್ಕೆ

Suddi Udaya

ದಿಡುಪೆ -ಎಳನೀರು ರಸ್ತೆ ಅಭಿವೃದ್ಧಿ ಬೆಳ್ತಂಗಡಿ- ಮೂಡಿಗೆರೆ ಶಾಸಕರುಗಳಿಂದ ಪರಿಶೀಲನೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ವನ್ಯಜೀವಿ ವಿಭಾಗದ ಅಧಿಕಾರಿಗಳ ಉಪಸ್ಥಿತಿ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಶೇ. 62.6 ಮತದಾನ

Suddi Udaya

ಮುಂಡಾಜೆಯ ರಸ್ತೆ ಬದಿ ಕಾಡಾನೆ ಪ್ರತ್ಯಕ್ಷ

Suddi Udaya

ಓಡಿಲ್ನಾಳ : ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya
error: Content is protected !!