September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಣಿ ಕಾಲೇಜಿನ ಉಪನ್ಯಾಸಕ ಶಂಕರ್ ರಾವ್ ಅವರಿಗೆ ಸನ್ಮಾನ

ಬೆಳ್ತಂಗಡಿ: ಶಿಬಿರಾರ್ಥಿಗಳಲ್ಲಿ ಶಿಸ್ತು, ಒಗ್ಗಟ್ಟು, ಸಮಯ ಪ್ರಜ್ಞೆ ಮೂಡಿಸಿ ಯಶಸ್ವಿಯಾಗಿ ಶಿಬಿರವನ್ನು ಸಂಪನ್ನ ಗೊಳಿಸಿ ಶಿಬಿರಾರ್ಥಿಗಳ ಮೇಲಿನ ಕಾಳಜಿ, ಊರವರ ಮೇಲಿನ ಗೌರವ ಇದನ್ನೆಲ್ಲವನ್ನು ಗುರುತಿಸಿ ವಾಣಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ಓಡಿಲ್ನಾಳ ಶಾಲಾ ಅಭಿವೃದ್ಧಿ ಸಮಿತಿ, ಹಳೆ ವಿದ್ಯಾರ್ಥಿ ಸಂಘ ಮತ್ತು ಗ್ರಾಮಸ್ಥರಿಂದ ಶಿಬಿರ ಅಧಿಕಾರಿಯಾಗಿದ್ದ ಉಪನ್ಯಾಸಕ ಶಂಕರ್ ರಾವ್ ಇವರಿಗೆ ಗೌರವದ ಸನ್ಮಾನ ನಡೆಯಿತು.

ಈ ಸಂದರ್ಭದಲ್ಲಿ ವಾಣಿ ಶಿಕ್ಷಣ ಸಂಸ್ಥೆಗಳ ನಿರ್ದೇಶಕರುಗಳು, ಪ್ರಾಂಶುಪಾಲರು ಶಾಲಾಭಿವೃದ್ದಿ ಸಮಿತಿ ಸದಸ್ಯರು, ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು , ಊರವರು, ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

Related posts

ನಾಳೆ (ಅ.30): ವಿದ್ಯುತ್ ನಿಲುಗಡೆ

Suddi Udaya

ಮಾವಿನಕಟ್ಟೆ ಸಾಂತಾ ಆನ್ನಾ ಮಾತೆಯ ಚಚ್೯ ನಲ್ಲಿ ಸಂಭ್ರಮದ ತೆನೆ ಹಬ್ಬ

Suddi Udaya

ಕರ್ನಾಟಕ ಮುಸ್ಲಿಮ್ ಜಮಾಅತ್ (ಕೆ.ಎಂ.ಜೆ) ಗುರುವಾಯನಕೆರೆ ಸರ್ಕಲ್‌ನ ನೂತನ ಸಮಿತಿ ರಚನೆ

Suddi Udaya

ಜಿಲ್ಲಾ ಕಾರಾಗೃಹದಲ್ಲಿ ಯೋಗ ಬೋಧನೆ

Suddi Udaya

ಸಂತೆಕಟ್ಟೆ ರಿಕ್ಷಾ ಚಾಲಕ ಮತ್ತು ಮಾಲಕರಿಂದ ನಿಧನರಾದ ಶೇಖರ್ ರವರಿಗೆ ಸಂತಾಪ

Suddi Udaya

ಬೆಳ್ತಂಗಡಿ ಹಿಂದೂ ಸಂಗಮ ಆಯೋಜನಾ ಸಮಿತಿಯಿಂದ ಪ್ರಶಿಕ್ಷಣ ವರ್ಗ ಮತ್ತು ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ

Suddi Udaya
error: Content is protected !!