July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿ ಮಹಾಮಾಯಿ ದೇವಸ್ಥಾನಕ್ಕೆ ಬ್ರಹ್ಮಗಿರಿ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಂಘದಿಂದ ಚೆಂಡೆ, ದೀಪಾ, ಮತ್ತು ಕಹಳೆ ಸಮರ್ಪಣೆ

ಸುಲ್ಕೇರಿ : ಸುಲ್ಕೇರಿ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಂಘ (ರಿ) ಬ್ರಹ್ಮಗಿರಿ ಇವರಿಂದ ಗ್ರಾಮದ ಶ್ರೀ ಮಹಾಮಾಯಿ ದೇವಸ್ಥಾನ ಭಂಡಾರಗೋಳಿಗೆ ನವರಾತ್ರಿ ಹಬ್ಬದ ನಿಮಿತ್ತ ಗ್ರಾಮದ ಎಲ್ಲಾ ಬಿಲ್ಲವ ಭಾಂದವರ ಪರವಾಗಿ, ಕಾಣಿಕೆ ರೂಪದಲ್ಲಿ ಚೆಂಡೆ, ದೀಪಾ, ಮತ್ತು ಕಹಳೆಯನ್ನು ಭಕ್ತಿಪೂರ್ವಕವಾಗಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಬಿಲ್ಲವ ಸಂಘದ ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಸಮಿತಿಯ ಸದಸ್ಯರ ಉಪಸ್ಥಿತಿಯಲ್ಲಿ ದೇವಸ್ಥಾನದ ಆಡಳಿತ ಮಂಡಳಿಯವರಿಗೆ ಹಸ್ತಾಂತರ ಮಾಡಲಾಯಿತು.

Related posts

ಮುಂಡಾಜೆ: ವಿನೋದಾ ಫಡಕೆ ನಿಧನ

Suddi Udaya

ಕಳಿಯ ಗ್ರಾ.ಪಂ.ನಲ್ಲಿ ಕಾವಲು ಸಮಿತಿ ಸಭೆ

Suddi Udaya

ಅಂತರಾಷ್ಟ್ರೀಯ ಸಮ್ಮೇಳನದಲ್ಲಿ ಎಸ್.ಡಿ.ಎಂ. ರಾಷ್ಟ್ರೀಯ ಸೇವಾ ಯೋಜನಾ ಸ್ವಯಂಸೇವಕರು

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಜೂ.15: ಮಡಂತ್ಯಾರ್‌ನಲ್ಲಿ ಆಲ್ಕೋಹಾಲಿಕ್ಸ್ ಅನೋನಿಮಸ್ (ಎ.ಎ) ಗ್ರೂಪ್‌ನ ಆರಂಭ: ಫಾ. ಸ್ಟಾನಿ ಗೋವಿಯಸ್

Suddi Udaya

ಕಾಯರ್ತಡ್ಕ: ಗಾಳಿ ಮಳೆಗೆ ಸೋಲಾರ್ ಮೇಲೆ ಮರಬಿದ್ದು ನಷ್ಟ

Suddi Udaya
error: Content is protected !!