28.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆಯಿಂದ ಸೋಮಂತಡ್ಕ ಪ್ರಯಾಣ ಸಂದರ್ಭ ಕಳೆದು ಹೋದ ರೂ.2. 80 ಲಕ್ಷ ಹಣವಿದ್ದ ಬ್ಯಾಗ್: ಕೊರಗಜ್ಜನ ಮೊರೆ ಹೋದ ಬ್ಯಾಗ್ ಕಳೆದು ಕೊಂಡ‌ ಲತೇಶ್ ಉಜಿರೆ

ಬೆಳ್ತಂಗಡಿ: ಅ.19 ರಂದು ಸಂಜೆ 4 ರಿಂದ 5ಗಂಟೆ ಸುಮಾರಿಗೆ ಉಜಿರೆಯಿಂದ ಸೋಮಂತಡ್ಕ ಕಡೆಗೆ ಪ್ರಯಾಣಿಸುವ ಸಂದರ್ಭ ಉಜಿರೆ ನಿವಾಸಿ ಲತೇಶ್ ರವರ ಹಣದ ಬ್ಯಾಗ್ ಕಳೆದುಹೋಗಿರುತ್ತದೆ. ಅದರಲ್ಲಿ ರೂ. 2.80 ಲಕ್ಷ ನಗದು ಇದ್ದು ಸಿಕ್ಕಿದವರು, ಅಥವಾ ಈ ಬಗ್ಗೆ ಮಾಹಿತಿವುಳ್ಳವರು ಮಾನವೀಯತೆಯ ನೆಲೆಯಿಂದ ಹಿಂತಿರುಗಿಸುವಂತೆ ಲತೇಶ್ ಅವರು ವಿನಂತಿಸಿಕೊಂಡಿದ್ದಾರೆ.


ಕಳೆದು ಹೋದ ಬ್ಯಾಗ್ ದೊರೆಯುವಂತೆ ಅವರು ಈಗ ಕೊರಗಜ್ಜನ ಮೊರೆ ಹೋಗಿದ್ದಾರೆ. ಸಿಕ್ಕಿದವರು ತಂದುಕೊಟ್ಟಲ್ಲಿ ಸೂಕ್ತ ಬಹುಮಾನ ನೀಡಲಾಗುವುದು ಎಂದು ತಿಳಿಸಿದ್ದಾರೆ. ಸಂಪರ್ಕಕ್ಕಾಗಿ ಲತೇಶ್: 9900406602 ರೋಹಿತ್: 9901633870

Related posts

ವೇಣೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಮತ್ತು ಯುವವಾಹಿನಿ ಘಟಕದಿಂದ ಯಕ್ಷಗಾನ ಕಲಾವಿದರಿಗೆ ಸನ್ಮಾನ

Suddi Udaya

ಚುನಾವಣಾ ಆಯೋಗದ ಆದೇಶದಂತೆ ಶತಾಯುಷಿ ಮತದಾರಿಗೆ ಪ್ರಮಾಣ ಪತ್ರ: ಇಳಂತಿಲದಲ್ಲಿ 102 ವರ್ಷದ ಹುಟ್ಟು ಹಬ್ಬ ಆಚರಿಸಿದ ಖತಿಜರಿಗೆ ಪ್ರಮಾಣ ಪತ್ರ ವಿತರಣೆ

Suddi Udaya

ಅಳದಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.96 ಫಲಿತಾಂಶ

Suddi Udaya

“ಸುರ್ಯ ದೇವಸ್ಥಾನದ ವಠಾರದಲ್ಲಿ “ವಿಶ್ವ ಪರಿಸರ ದಿನಾಚರಣೆ “

Suddi Udaya

ವಿಪರೀತ ಮಳೆಗೆ ಮಿತ್ತಬಾಗಿಲು ಶಾಂತಿಗುಡ್ಡೆಯಲ್ಲಿ ಗುಡ್ಡ ಕುಸಿತ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಸಾಮಾಜಿಕ ಜಾಲತಾಣ ನೂತನ ಸಂಚಾಲಕರಾಗಿ ಜಯಂತ್ ಜಾನು

Suddi Udaya
error: Content is protected !!