24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಪ್ಯಾಲೆಸ್ತೀನ್ ದೇಶದ ಜನತೆಗೆ ಬೆಂಬಲ ಸೂಚಿಸಿ ಎಸ್‌ಡಿಪಿಐ ವತಿಯಿಂದ ವಿವಿಧೆಡೆ ಭಿತ್ತಿಪತ್ರ ಪ್ರದರ್ಶನ

ಬೆಳ್ತಂಗಡಿ : ಪ್ಯಾಲೆಸ್ತೀನ್ ಭೂಮಿಗಾಗಿ ಇಸ್ರೇಲ್ ವಿರುದ್ಧ ಹೋರಾಡುತ್ತಿರುವ ಪ್ಯಾಲೆಸ್ತೀನ್ ಗೆ ಭಾರತದ ಬೆಂಬಲ ಮುಂದುವರಿಸಬೇಕು ಮತ್ತು ಪ್ಯಾಲೆಸ್ತೀನ್ ಹೋರಾಟಕ್ಕೆ ಭಾರತೀಯರಾದ ನಮ್ಮ ಬೆಂಬಲವಿದೆ ಎಂಬ ಐಕ್ಯ ಮತ ಪ್ರದರ್ಶನ, ಕ್ಷೇತ್ರಾದ್ಯಂತ ಪ್ರತೀ ಮಸೀದಿ ಮುಂಭಾಗದಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಭಿತ್ತಿಪತ್ರ ಪ್ರದರ್ಶನ ಮಾಡಲಾಯಿತು.

 ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ, ಲಾಯಿಲ, ಪೆರಲ್ದಾರಕಟ್ಟೆ, ಕನ್ನಡಿಕಟ್ಟೆ, ಲಾಯಿಲ, ಪುತ್ರಬೈಲು, ಕುಂಟಿನಿ, ಉಜಿರೆ, ಬಂಗೇರಕಟ್ಟೆಯಲ್ಲಿ ಎಸ್‌ಡಿಪಿಐ ವತಿಯಿಂದ ಭಿತ್ತಿ ಪತ್ರ ಪ್ರದರ್ಶಿಸಲಾಯಿತು.

Related posts

ಮಡಂತ್ಯಾರು: ವರ್ತಕ ಬಂಧು ಸಹಕಾರ ಸಂಘ ಉದ್ಘಾಟನೆ

Suddi Udaya

ಪುದುವೆಟ್ಟು ಶ್ರೀ.ಧ.ಮಂ ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ  ಮತ್ತು ನೃತ್ಯ ತರಗತಿಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ದೀಪಾವಳಿ ಹಬ್ಬದ ಸಂಭ್ರಮಾಚಾರಣೆ ಆಚರಣೆ

Suddi Udaya

ನಾಳ ದೇವಸ್ಥಾನದಲ್ಲಿ ಮಕರ ಸಂಕ್ರಮಣದ ಪ್ರಯುಕ್ತ ತಾಳಮದ್ದಳೆ

Suddi Udaya

ಉಜಿರೆ ಎಸ್.ಡಿ.ಎಂ. ಪದವಿ ಕಾಲೇಜಿನ ವಿವಿಧ ವಿಭಾಗದಲ್ಲಿ 38 ವರ್ಷಗಳ ಕಾಲ ಸೇವೆ ಸಲ್ಲಿಸಿದ ಸದಾನಂದ ಬಿ ಮುಂಡಾಜೆ ರವರಿಗೆ ಗ್ರಂಥಾಲಯ ವಿಭಾಗದಿಂದ ಬೀಳ್ಕೊಡುಗೆ

Suddi Udaya

ಲಯನ್ಸ್ ಜಿಲ್ಲೆ 317ಡಿ ಕೃತಜ್ಞಾ ಪ್ರಶಸ್ತಿ ಪ್ರಧಾನ ಸಮಾರಂಭ: ವಸಂತ್ ಶೆಟ್ಟಿ ಶ್ರದ್ದಾರವರಿಗೆ ಅತ್ಯುತ್ತಮ ಪ್ರಾಂತೀಯ ಅಧ್ಯಕ್ಷ ಪ್ರಶಸ್ತಿ

Suddi Udaya
error: Content is protected !!