ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಮೈಸೂರು ವಿಭಾಗದ ಕ್ರಿಕೆಟ್‌ನಲ್ಲಿ ಬೆಳ್ತಂಗಡಿಯ ಜಾನ್ವಿ ರಾಜ್ಯಮಟ್ಟಕ್ಕೆ ಆಯ್ಕೆ by Suddi UdayaOctober 21, 2023October 21, 2023 Share0 ಬೆಳ್ತಂಗಡಿ: ಶ್ರೀ ಮಹಾಲಿಂಗೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಮೈಸೂರು ವಿಭಾಗದ ಕ್ರಿಕೆಟ್‌ನಲ್ಲಿ ಜಾನ್ವಿ ಎಮ್, ಎನ್ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಬೆಳ್ತಂಗಡಿ ಕೆಲ್ಲಗುತ್ತು ನಿವಾಸಿಯಾಗಿದ್ದು ಮಹೇಶ್ ಮತ್ತು ಪೂರ್ಣಿಮಾ ದಂಪತಿ ಪುತ್ರಿ. Share this:PostPrintEmailTweetWhatsApp