September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ: ಟಿಟಿ ಹಾಗೂ ಟಿಪ್ಪರ್ ಡಿಕ್ಕಿ: ಚಾಲಕ, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಗುರುವಾಯನಕೆರೆ ಜೈನ್ ಪೇಟೆ ಬಳಿ ಬೇಳಂಬೆಳ್ಳಿಗೆ ಟಿ. ಟಿ. ಟೆಂಪೋ ಟ್ರಾವೆಲರ್ ಹಾಗೂ ಟಿಪ್ಪರ್ ಡಿಕ್ಕಿ ಯಾದ ಘಟನೆ ಇಂದು(ಅ.21) ರಂದು ಬೆಳಗ್ಗೆ ನಡೆದಿದೆ.

ಬೆಳ್ತಂಗಡಿ ಕಡೆಯಿಂದ ಗುರುವಾಯನಕೆರೆ ಬರುತ್ತಿದ್ದ ಟಿ.ಟಿ. ಟೆಂಪೋ ಟ್ರಾವೆಲರ್ ಮತ್ತು ಗುರುವಾಯನಕೆರೆಯಿಂದ ಬೆಳ್ತಂಗಡಿ ಕಡೆಗೆ ಹೋಗುತ್ತಿದ್ದ ಟಿಪ್ಪರ್ ಜೈನ ಬಸದಿ ಬಳಿ ಡಿಕ್ಕಿ ಹೊಡೆದಿದ್ದು ರಸ್ತೆ ಉದ್ದಕ್ಕೂ ಟ್ರಾಫಿಕ್ ಜಾಮ್ ಉಂಟಾಗಿದೆ.

ಟಿ ಟಿ ಚಾಲಕ ಹಾಗೂ ಪ್ರಯಾಣಿಕರು, ಮಕ್ಕಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು. ಗುರುವಾಯನಕೆರೆ
ಖಾಸಗಿ ಹಾಸ್ಪಿಟಲ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Related posts

ಎ.28-ಮೇ 3: ಮೊಗ್ರು ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ವತಿಯಿಂದ ಬೇಸಿಗೆ ಶಿಬಿರ ಹಾಗೂ ಯೋಗ ಶಿಬಿರ

Suddi Udaya

ಹತ್ಯಡ್ಕ: ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರಿಂದ ಅನುದಾನ ರೂ.5 ಲಕ್ಷ ಮಂಜೂರು

Suddi Udaya

ಹುಣ್ಸೆಕಟ್ಟೆ : ಆಟೋ ಚಾಲಕ ಪಿ.ಹರೀಶ್ಚಂದ್ರ ನಿಧನ

Suddi Udaya

ಬೆಳ್ತಂಗಡಿ: ವಾಹನ ಸಂಚಾರ ಇಂದು ಮಾರ್ಗ ಬದಲಾವಣೆ

Suddi Udaya

ಜ.14: ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಯಕ್ಷೋತ್ಸವ : ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸಂಗಾತಿ ಎಕೆಜಿ ಬೀಡಿ ಕಾರ್ಮಿಕರ ಗೃಹ ನಿರ್ಮಾಣ ಸಹಕಾರಿ ಸಂಘ (ನಿ) ಸ್ಥಳಾಂತರಗೊಂಡ ಕಛೇರಿ ಉದ್ಘಾಟನೆ

Suddi Udaya
error: Content is protected !!