April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪುದುವೆಟ್ಟು ಮಿಯ್ಯಾರು ಶ್ರೀ ವನದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜೆ

ಪುದುವೆಟ್ಟು ಮಿಯ್ಯಾರು ಶ್ರೀ ವನದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜೆಯು ಅ.15 ರಿಂದ ಪ್ರಾರಂಭಗೊಂಡು ಅ.23 ರವರೆಗೆ ನಡೆಯಲಿದೆ.

ಇಂದು ದೇವಿಗೆ ಮಹಾಪೂಜೆ ನಡೆದು, ಪ್ರಸಾದ ವಿತರಣೆ ನಡೆಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷರು, ಸದಸ್ಯರು, ವ್ಯವಸ್ಥಾಪನ ಸಮಿತಿಯವರು, ಊರ ಪರವೂರ ಭಕ್ತಾದಿಗಳು ಉಪಸ್ಥಿತರಿದ್ದು, ದೇವರ ಪ್ರಸಾದ ಸ್ವೀಕರಿಸಿದರು.

Related posts

ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್‌ನಲ್ಲಿ ಅಮೃತ ಮಹೋತ್ಸವ ಸಂಭ್ರಮ

Suddi Udaya

ಬಳ್ಳಮಂಜ : ರಾಜೀವಿ ಶೆಟ್ಟಿ ನಿಧನ

Suddi Udaya

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರ ಪತ್ತೆಗೆ ಮನವಿ

Suddi Udaya

ಕಳೆಂಜ : ಬಿಜೆಪಿ ಕಾರ್ಯಕರ್ತರಿಂದ ಬೈಕ್ ಜಾಥಾ

Suddi Udaya

ನಾರಾವಿ-ಅಳದಂಗಡಿ ಮಹಾಶಕ್ತಿ ಕೇಂದ್ರದ ವತಿಯಿಂದ ಮಾಜಿ ಶಾಸಕರಾದ ವಸಂತ ಬಂಗೇರರ ನಿಧನಕ್ಕೆ ಶ್ರದ್ಧಾಂಜಲಿ

Suddi Udaya

ಮುಂಡಾಜೆ ಗ್ರಾ.ಪಂ. ನಲ್ಲಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya
error: Content is protected !!