23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಧರ್ಮ ಸಂರಕ್ಷಣಾ ಪಾದಾಯಾತ್ರೆಯ ಪೋಸ್ಟರ್ ಬಿಡುಗಡೆ

ಉಜಿರೆ: ಅಕ್ಟೋಬರ್ 29 ರಂದು ಉಜಿರೆಯಿಂದ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಬೃಹತ್ ಮಟ್ಟದ ಧರ್ಮ ಸಂರಕ್ಷಣಾ ಪಾದಾ ಯಾತ್ರೆ ನಡೆಯಲಿದ್ದು ಈ ಧರ್ಮಸಂರಕ್ಷಣಾ ರಥ ಯಾತ್ರೆ ನಡೆಯಲಿದ್ದುಇದರ ಪೋಸ್ಟರ್ ಬಿಡುಗಡೆಯು ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದಲ್ಲಿ ಅ 21ರಂದು ನಡೆಯಿತು.

ಜನಾರ್ಧನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತಸರ ಶರತ್ ಕೃಷ್ಣ ಪಡ್ಡೆಟ್ನಾಯ ಪೋಸ್ಟರ್ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಧರ್ಮಜಾಗೃತಿ ಸಮಿತಿ ಪ್ರಧಾನ ಸಂಚಾಲಕರಾಗಿ ಬರೋಡ ಉದ್ಯಮಿ ಶಶಿಧರ್ ಶೆಟ್ಟಿ ನವಶಕ್ತಿ, ಪೂರನ್ ವರ್ಮ, ಲಕ್ಷ್ಮಿ ಇಂಡಸ್ಟ್ರೀಸ್ ಮಾಲಕ ಮೋಹನ್ ಕುಮಾರ್ , ಉಜಿರೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ರವಿಕುಮಾರ್, ಉದ್ಯಮಿಗಳಾದ ಮೋಹನ್ ಶೆಟ್ಟಿಗಾರ್, ರಾಜೇಶ್ ಪೈ, ಅರವಿಂದ್ ಕಾರಂತ್, ಯೋಜನೆ ಅಧಿಕಾರಿ ಸುರೇಂದ್ರ, ರಾಘವೇಂದ್ರ ಬೈಪಡಿತ್ತಾಯ, ರವಿಚಕ್ಕಿತ್ತಾಯಾ ಹಾಗೂ ಭಕ್ತ ವೃಂದ ಉಪಸ್ಥಿತರಿದ್ದರು.

Related posts

ನಾಪತ್ತೆಯಾಗಿದ್ದ ಕೊಯ್ಯೂರು ನಿವಾಸಿ ಮುಹಮ್ಮದ್ ಯಾಸಿರ್ ಬೆಂಗಳೂರಿನಲ್ಲಿ ಪತ್ತೆ

Suddi Udaya

ನಿಡ್ಲೆ : ಕುದ್ರಾಯ ಓಡದಕೊಟ್ಯದಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಮರ

Suddi Udaya

ಬೆಳ್ತಂಗಡಿ ಗ್ರಾಹಕರಿಗೆ ಸುವರ್ಣಾವಕಾಶ, ಯಾವುದೇ ಬಟ್ಟೆ ಖರೀದಿಸಿದರೂ ರೂ. 200 ಮಾತ್ರ

Suddi Udaya

ಮಾಚಾರ್ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ಯಲ್ಲಿ 78ರ ಸ್ವಾತಂತ್ರ್ಯ ಸಂಭ್ರಮ ಹಾಗೂ ಪವರ್ ಮೆನ್‌ಗೆ ಗೌರವಾರ್ಪಣೆ

Suddi Udaya

ನಿಡ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥ

Suddi Udaya

ಉಜಿರೆ: ಎಸ್.ಡಿ.ಟಿ.ಯು ಚಾಲಕ ಹಾಗೂ ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!