ಬೆಳ್ತಂಗಡಿ: ಶ್ರೀ ಕೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅ 22 ರಂದು ಶರವನ್ನರಾತ್ರಿ ಪ್ರಯುಕ್ತ ಚಂಡಿಕಾ ಹೋಮ, ದುರ್ಗಾಪೂಜೆ.
ದೇವಸ್ಥಾನದ ಪ್ರಧಾನ ಅರ್ಚಕ ರಘುರಾಮ ಭಟ್ ಮಠ ಅವರ ಉಪಸ್ಥಿತಿಯಲ್ಲಿ ತಂತ್ರಿಗಳಾದ ವೇದಮೂರ್ತಿ ಉದಯ ಪಾಂಗಣ್ಣಾಯ ರವರ ನೇತೃತ್ವದಲ್ಲಿ ಜರಗಿತು.