September 6, 2026
ಅಪಘಾತ

ಸೋಮಂತಡ್ಕ ಟಿಪ್ಪರ್ ಪಲ್ಟಿ

ಬೆಳ್ತಂಗಡಿ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೋಮಂತಡ್ಕದ ಅರಣ್ಯ ಇಲಾಖೆಯ ವಸತಿಗೃಹಗಳ ಸಮೀಪ, ರಸ್ತೆ ಬದಿ ಟಿಪ್ಪರ್ ವಾಹನ ಪಲ್ಟಿಯಾದ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ.

ಇಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು ಈ ವೇಳೆ ಮಣ್ಣು ಸಾಗಾಟ ನಡೆಸುತ್ತಿದ್ದ ಟಿಪ್ಪರ್, ಮಣ್ಣನ್ನು ರಸ್ತೆ ಬದಿ ಸುರಿಯುತ್ತಿದ್ದಾಗ ಮಣ್ಣು ಒಂದೇ ಬದಿಗೆ ಸರಿದ ಕಾರಣ ರಸ್ತೆ ಬದಿಯ ಚರಂಡಿಗೆ ಜಾರಿ ಪಲ್ಟಿಯಾಯಿತು. ಟಿಪ್ಪರ್ ವಾಹನದಲ್ಲಿ ಚಾಲಕ ಮಾತ್ರ ಇದ್ದು ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ.

Related posts

ಬೈಕ್-ಪಿಕಪ್ ಡಿಕ್ಕಿ: ಗಂಭೀರ ಗಾಯಗೊಂಡ ಬೈಕ್‌ ಸವಾರ ನವೀನ್ ಪೂಜಾರಿ ಮೃತ್ಯು

Suddi Udaya

ನಂದಿಬೆಟ್ಟ ಬಳಿ ಬೈಕ್ ಮತ್ತು ಬಸ್ ನಡುವೆ ಭೀಕರ ರಸ್ತೆ ಅಪಘಾತ: ಹುಟ್ಟುಹಬ್ಬದ ದಿನದಂದೆ ಓಡೀಲುವಿನ ಯುವಕ ದೀಕ್ಷಿತ್ ಬಲಿ

Suddi Udaya

ಬೆಳ್ತಂಗಡಿ: ವಾಗ್ವಾದವನ್ನು ನೆಪವಾಗಿಸಿ ಕತ್ತಿಯಿಂದ ಕಡಿದು ಕೊಲೆಗೆ ಯತ್ನ: ಆರೋಪಿಯ ಬಂಧನ

Suddi Udaya

ಮಂಗಳೂರಿನ ಅರ್ಕುಳ ಬಳಿ ರಸ್ತೆ ಅಪಘಾತ: ಮುಂಡೂರಿನ ಯುವಕ ಸ್ಥಳದಲ್ಲೇ ಮೃತ್ಯು

Suddi Udaya

ಗಾಳಿ ಮಳೆ; ಕೊಯ್ಯೂರು ಜಿನ್ನಪ್ಪ ಗೌಡರ ಮನೆಗೆ ಬಿದ್ದ ತೆಂಗಿನಮರ

Suddi Udaya

ಉಜಿರೆ: ಚರಂಡಿಗೆ ಬಿದ್ದ ಕಾರು

Suddi Udaya
error: Content is protected !!