September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ ಜೈನ ಬಸದಿ ಬಳಿ ಕಾರುಗಳೆರಡು ಪರಸ್ಪರ ಡಿಕ್ಕಿ: ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯ

ಬೆಳ್ತಂಗಡಿ: ಇಲ್ಲಿಯ ಜೈನ ಬಸದಿ ಬಳಿ ಪ್ರವಾಸಿಗರ ಕಾರುಗಳೆರಡು ಪರಸ್ಪರ ಡಿಕ್ಕಿ ಹೊಡೆದುಕೊಂಡ ಘಟನೆ ಅ.23 ರಂದು‌ ಮಧ್ಯಾಹ್ನ ಸಂಭವಿಸಿದೆ.


ಗುರುವಾಯನಕೆರೆ ಕಡೆಯಿಂದ ಬೆಳ್ತಂಗಡಿ ಕಡೆ ಹೋಗುವ ಕಾರು ಹಾಗೂ ಬೆಳ್ತಂಗಡಿಯಿಂದ‌ ಗುರುವಾಯನಕೆರೆ ಕಡೆಗೆ ಹೋಗುವ ಕಾರು ಮುಖಿಯಾಗಿ ಡಿಕ್ಕಿಯಾಗಿದ್ದು, ಎರಡು ಕಾರುಗಳ ಎದುರು ಭಾಗ ಸಂಪೂರ್ಣ ಜಖಂಗೊಂಡಿದೆ. ಎರಡು ಕಾರುಗಳಲ್ಲಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಕ್ಕೊಳಗಾಗಿ ಅಪಾಯದಿಂದ ಪಾರಾಗಿದ್ದಾರೆ.

Related posts

ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ: ಮುಂಡಾಜೆ ಬ್ರಿಟಿಷರ ಕಾಲದ ಹಳೆ ಸೇತುವೆ ತೆರವು ಕಾರ್ಯಾಚರಣೆ ಆರಂಭ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಕುರಿತು ಐಇಸಿ ಚಟುವಟಿಕೆ

Suddi Udaya

ನಾಪತ್ತೆಯಾಗಿದ್ದ ಮಾಚಾರು ನಿವಾಸಿ ಆಟೋ ಚಾಲಕ ಸುಧಾಕರ್ ಮೃತದೇಹ ನೆಲ್ಲಿಕಾರ್ ಕಾಡಿನಲ್ಲಿ ನೇಣು ಹಾಕಿಕೊಂಡ ರೀತಿಯಲ್ಲಿ ಪತ್ತೆ

Suddi Udaya

ನೆರಿಯದಲ್ಲಿ ಬಿದಿರು ಕೃಷಿ ಮಾಹಿತಿ ಸಭೆ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ

Suddi Udaya

ಗುರುವಾಯನಕೆರೆ ವಿದ್ವತ್ ಪ.ಪೂ. ಕಾಲೇಜಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

Suddi Udaya
error: Content is protected !!