30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ

ಬೆಳ್ತಂಗಡಿ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ ಅ.23 ರಂದು ತಾಲೂಕು ಆಡಳಿತ ಸೌಧದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಅಕ್ಷರ ದಾಸೋಹ ಅಧಿಕಾರಿ ತಾರಕೇಸರಿ, ಉಪ ತಹಶೀಲ್ದಾರ್ ಜಯ ಕೆ, ಕೊಕ್ಕಡ ವಲಯ ಕಂದಾಯ ನಿರೀಕ್ಷಕ ಪಾವಡಪ್ಪ, ಬೆಳ್ತಂಗಡಿ ಕಂದಾಯ ನಿರೀಕ್ಷಕ ಪ್ರತೀಶ್, ಶಿಶು ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಲಲಿತಾ, ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿಯ ನಿರ್ವಾಹಕರು ಪರಮೇಶ್ವರ್ ಹಾಗೂ ತಾಲೂಕು ಕಚೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ನೆರಿಯ ಒಂಟಿ ಸಲಗ ಕಾರಿನ ಮೇಲೆ ದಾಳಿ ಪ್ರಕರಣ: ಇಬ್ಬರಿಗೆ ಗಾಯ ಐದು ಮಂದಿ ಪ್ರಾಣಾಪಾಯದಿಂದ ಪಾರು

Suddi Udaya

ಕರಾಟೆ ಪಂದ್ಯಾಟ: ಉಜಿರೆ ಎಸ್.ಡಿ.ಎಂ. ಶಾಲೆಯ ವಿದ್ಯಾರ್ಥಿ ಚರಣ್ ಜೈನ್ ಬಂಗಾಡಿ ಪ್ರಥಮ ಸ್ಥಾನ

Suddi Udaya

ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ರವರನ್ನು ಭೇಟಿ ಮಾಡಿದ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿಗಳು

Suddi Udaya

ಬೆಳ್ತಂಗಡಿ ಧರ್ಮಾಧ್ಯಕ್ಷರಾದ ಲಾರೆನ್ಸ್ ಮುಕ್ಕುಝಿಯವರನ್ನು ಭೇಟಿಯಾದ ಎಸ್‌ಡಿಪಿಐಯ ಜಿಲ್ಲಾ ನಾಯಕರು

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ” ವಿದ್ಯಾರ್ಥಿ ಸಂಘದ ಚುನಾವಣೆ “

Suddi Udaya

ಅರಸಿನಮಕ್ಕಿ ರೇಣುಕಾ ಸುಧೀರ್ ಇವರ “ಮರುಗದಿರು ಮನವೇ” ಕೃತಿ ಲೋಕಾರ್ಪಣೆ

Suddi Udaya
error: Content is protected !!