ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಪ್ರಮುಖ ಸುದ್ದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಅಡುಗೆ ಭಟ್ಟರಾಗಿದ್ದ ಪದ್ಮನಾಭ ಶಬರಾಯ ನಿಧನ

ಕೊಕ್ಕಡ ಗ್ರಾಮದ ಅಡ್ಡೈ ನಿವಾಸಿ ಪದ್ಮನಾಭ ಶಬರಾಯರು(72ವ) ರವರು ಅ.23 ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.

ಇವರು ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಸುಮುಖ ಅನ್ನಛತ್ರದಲ್ಲಿ ಅಡುಗೆ ಭಟ್ಟರಾಗಿ 20 ವರ್ಷಗಳ ಕಾಲ ಸೇವೆ ಸಲ್ಲಿಸಿರುತ್ತಾರೆ.

ಮೃತರು ನಾಲ್ವರು ಪುತ್ರಿಯರು, ಓರ್ವ ಪುತ್ರ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ತೆಕ್ಕಾರು ಕುಟ್ಟಿಕಳ ಸ. ಹಿ ಪ್ರಾ. ಶಾಲೆಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಪೀಠೋಪಕರಣ ವಿತರಣೆ

Suddi Udaya

ಕೊಕ್ರಾಡಿ: ದೇವೆಂದ್ರ ಹೆಗ್ಡೆಯವರ ಮಾತೃಶ್ರೀ ಕೊಡಂಗೆಗುತ್ತು ನೀಲಮ್ಮ ಹೆಗ್ಡೆ ನಿಧನ

Suddi Udaya

ಮುಂಡಾಜೆ: ವಿನೋದಾ ಫಡಕೆ ನಿಧನ

Suddi Udaya

ಗುರುವಾಯನಕೆರೆ ಕುಲಾಲ ಮಂದಿರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಎ.13ರ ಒಳಗೆ ಪೊಲೀಸ್ ಠಾಣೆಗೆ ಶಸ್ತ್ರಾಸ್ತ್ರ ಒಪ್ಪಿಸಲು ಸೂಚನೆ

Suddi Udaya

ಮೇ.1ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ

Suddi Udaya
error: Content is protected !!