24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ ನವಶಕ್ತಿ ಆಟೋ ಚಾಲಕರ -ಮಾಲಕರ ಸಂಘ ಹಾಗೂ ದಾನಿಗಳ ಸಹಕಾರದಿಂದ ‘ನವಶಕ್ತಿ ಅಂಬ್ಯುಲೆನ್ಸ್’ ಲೋಕಾರ್ಪಣೆ

ಅರಸಿನಮಕ್ಕಿ: ಸಮಾಜಮುಖಿ ಸೇವೆಯಲ್ಲಿ ತೊಡಗಿಸಿಕೊಂಡಿರುವ ಅರಸಿನಮಕ್ಕಿ ನವಶಕ್ತಿ ಆಟೋ ಚಾಲಕರ -ಮಾಲಕರ ಸಂಘ ಹಾಗೂ ದಾನಿಗಳ ಸಹಕಾರದಿಂದ ‘ನವಶಕ್ತಿ ಅಂಬ್ಯುಲೆನ್ಸ್’ ಅ.24 ರಂದು ಲೋಕಾರ್ಪಣೆಗೊಂಡಿತು.

ಗ್ರಾಮ ಪಂಚಾಯತಿ ಉಪಾಧ್ಯಕ್ಷ ಸುಧೀರ್ ಕುಮಾರ್, ಸಿಎ ಬ್ಯಾಂಕಿನ ನಿರ್ದೇಶಕರಾದ ಧರ್ಮರಾಜ ಗೌಡ ಅಡ್ಕಾಡಿ, ಶ್ರೀ ಕ್ಷೇ.ಧ,ಗ್ರಾ ಯೋಜನೆಯ ಪ್ರಾದೇಶಿಕ ನಿರ್ದೇಶಕ ಜಯರಾಮ ನೆಲ್ಲಿತ್ತಾಯ ಉಪಸ್ಥಿತರಿದ್ದು ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಚಂದ್ರಶೇಖರ ಶೆಟ್ಟಿಗಾರ್, ಕಾರ್‍ಯದರ್ಶಿ ದಯಾನಂದ ಗೌಡ ಹಾಗೂ ಸರ್ವಸದಸ್ಯರು ದಾನಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಪರಮೇಶ್ವರ್ ಪೂಜಾರಿ ಸ್ವಾಗತಿಸಿ, ಅರಸಿನಮಕ್ಕಿ ಕಿಶೋರ್ ಶೆಟ್ಟಿ ನಿರೂಪಿಸಿ, ವಂದಿಸಿದರು.

Related posts

ಕಳೆಂಜ ಗ್ರಾ.ಪಂ. ನ ದ್ವಿತೀಯ ಹಂತದ ಗ್ರಾಮಸಭೆ

Suddi Udaya

ಬಂಟರಯಾನೆ ನಾಡವರ ಸಂಘ ಬೆಳ್ತಂಗಡಿ, ತಾಲೂಕು ಮಹಿಳಾ ಬಂಟರ ವಿಭಾಗ ಹಾಗೂ ತಾಲೂಕು ಯುವ ಬಂಟರ ವಿಭಾಗ ನೇತೃತ್ವ ಗುರುವಾಯನಕೆರೆಯಲ್ಲಿ ಸಂಭ್ರಮದ ಬಂಟೋತ್ಸವ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಚಿಕಿತ್ಸಾ ನೆರವು

Suddi Udaya

ಕಡಿರುದ್ಯಾವರ: ಕಾನರ್ಪ ಪುರುಷರ ಬಳಗದ ವತಿಯಿಂದ ಪುರುಷರ ರಾಶಿ ಪೂಜೆ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ಶಿರ್ಲಾಲು: ಭಾಸ್ಕರ್ ಸಾಲಿಯನ್ ರವರ ಮನೆ ಹಿಂದೆ ಗುಡ್ಡ ಕುಸಿತ

Suddi Udaya
error: Content is protected !!