25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನಿಡ್ಲೆ: ಶ್ರೀ ದುರ್ಗಾ ಆಟೋ ವರ್ಕ್ಸ್ ನಲ್ಲಿ ಆಯುಧ ಪೂಜೆ

ನಿಡ್ಲೆ: ಇಲ್ಲಿಯ ಬೂಡುಜಾಲು ಸಂತೋಷ್ ನಗರ ಶ್ರೀ ದುರ್ಗಾ ಆಟೋ ವರ್ಕ್ಸ್ ನಲ್ಲಿ ಆಯುಧ ಪೂಜೆಯು ಅ.23ರಂದು ಜರುಗಿತು.

ಆಯುಧ ಪೂಜೆಯಲ್ಲಿ ಹಲವಾರು ಬೈಕ್ ಗಳು, ರಿಕ್ಷಾ, ಕಾರುಗಳಿಗೆ ಪೂಜೆಯನ್ನು ಸಲ್ಲಿಸಲಾಯಿತು.ಭಾಗವಹಿಸಿದ್ದ ಎಲ್ಲರನ್ನು ಮಾಲಕ ಪ್ರಶಾಂತ ಜಿ. ಗೌಡ ಸ್ವಾಗತಿಸಿ, ಕೃತಜ್ಞತೆ ಸಲ್ಲಿಸಿದ್ದರು.

Related posts

ನಡ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಪಿ. ಜನಾರ್ದನ ಗೌಡ, ಉಪಾಧ್ಯಕ್ಷರಾಗಿ ಹೇಮಾವತಿ ಆಯ್ಕೆ

Suddi Udaya

ಕುಕ್ಕೇಡಿ: ಪಟಾಕಿ ಸ್ಫೋಟ ಪ್ರಕರಣ ಸ್ಥಳ ಮತ್ತು ಹಾನಿಗೊಳಗಾದ ಮನೆಗಳಿಗೆ ಬೆಳ್ತಂಗಡಿ ಧರ್ಮಾಧ್ಯಕ್ಷರ ಭೇಟಿ

Suddi Udaya

ತ್ರೋಬಾಲ್ ಪಂದ್ಯಾಟದಲ್ಲಿ ವಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಅಪಘಾತವಾದ ಅಂಬುಲೆನ್ಸ್‌ನಲ್ಲಿ‌ದ್ದ‌ ಗಾಯಾಳು ಮಹಿಳೆ ಸಾವು

Suddi Udaya

ಪುದುವೆಟ್ಟು : ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

Suddi Udaya

ಪುತ್ತಿಲ ನಡುಕೇಯ೯ ತರವಾಡು ಟ್ರಸ್ಟ್‌ನಿಂದ ಕೊಯ್ಯೂರು ರಾಮಣ್ಣ ಪೂಜಾರಿ ದಂಪತಿಗೆ ಸನ್ಮಾನ

Suddi Udaya
error: Content is protected !!