September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಧರ್ಮಸ್ಥಳದಲ್ಲಿ ವಿಜಯದಶಮಿ ಪ್ರಯುಕ್ತ ತೆನೆಹಬ್ಬ ಆಚರಣೆ

ಧರ್ಮಸ್ಥಳದಲ್ಲಿ ವಿಜಯದಶಮಿ ಶುಭಾವಸರದಲ್ಲಿ ಅ.24 ರಂದು ತೆನೆಹಬ್ಬ ಆಚರಿಸಲಾಯಿತು.
ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಿಂದ ತೆನೆ (ಭತ್ತದ ಪೈರು) ಭವ್ಯ ಮೆರವಣಿಗೆಯಲ್ಲಿ ತಂದು ಬೀಡಿನಲ್ಲಿ ಹೊಸ ಅಕ್ಕಿ ಊಟ (ತುಳು: ಪುದ್ದರ್) ಏರ್ಪಡಿಸಲಾಯಿತು.
ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಕುಟುಂಬದವರು ಭಾಗವಹಿಸಿದರು.

Related posts

ಕಲ್ಮಂಜ: ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿ ಹಾಗೂ ವಾರ್ಷಿಕ ಜಾತ್ರೋತ್ಸವ ಸಮಿತಿಯ ಪೂರ್ವಭಾವಿ ಸಭೆ

Suddi Udaya

ಉರುವಾಲು ಕಾರಿಂಜ ಬಾಕಿಮಾರು ದೈವಸ್ಥಾನದ “ಕಾರಿಂಜ ಶ್ರೀ ಕಲ್ಕುಡ” ಧ್ವನಿ ಸುರುಳಿ ಬಿಡುಗಡೆ

Suddi Udaya

ಕಸ್ತೂರಿ ರಂಗನ್ ವರದಿ ವಿರುದ್ಧದ ಬೃಹತ್ ಪ್ರತಿಭಟನೆಯ ಪೂರ್ವಭಾವಿ ಸಭೆ

Suddi Udaya

ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ: ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿ ದಿಗ್ವಿಜಯ ಬೆಳ್ತಂಗಡಿ ಬಿಜೆಪಿ ಕಾರ್ಯಕರ್ತರಿಂದ ಗೆಲುವಿನ ಸಂಭ್ರಮಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳಿಂದ ಸಿಯೋನ್ ಆಶ್ರಮ ಟ್ರಸ್ಟ್‌ಗೆ ಭೇಟಿ

Suddi Udaya
error: Content is protected !!