September 6, 2026
Uncategorizedವರದಿ

ಯಕ್ಷ ಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದಿಂದ ಡಿ.2 ಯಕ್ಷ ಸಂಭ್ರಮ 2023

ಬೆಳ್ತಂಗಡಿ : ಯಕ್ಷ ದ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ವರ್ಷದ ಕಾರ್ಯಕ್ರಮ ಬಗ್ಗೆ ಅ.20ರಂದು ಲಯನ್ಸ್ ಭವನ ಬೆಳ್ತಂಗಡಿಯಲ್ಲಿ ನಡೆಯಿತು.
ಡಿ.2ರಂದು ಯಕ್ಷಸಂಭ್ರಮ 2023 ಕಾರ್ಯಕ್ರಮವು ಗೌರವಾಧ್ಯಕ್ಷ ಶಶಿಧರ ಶೆಟ್ಟಿ ನವಶಕ್ತಿ ಬರೋಡ ಇವರ ನೇತೃತ್ವದಲ್ಲಿ ಉಜಿರೆ ರಥ ಬೀದಿಯಲ್ಲಿ ನಡೆಯಲಿದ್ದು. ವಿವಿಧ ಗಣ್ಯರ ಉಪಸ್ಥಿತಿಯಲ್ಲಿ. ಸನ್ಮಾನ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ವಿವಿಧ ರೀತಿಯ ಊಟ ಉಪಚಾರ ಮತ್ತು ತಿಂಡಿ ತಿನಿಸುಗಳು, ವೈಭವ್ ಪೂರ್ಣ ಮೆರವಣಿಗೆ ನಡೆಯಲಿದೆ.


ಈ ಸಂದರ್ಭದಲ್ಲಿ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ಸುರೇಶ ಶೆಟ್ಟಿ ,ಮಾರ್ಗದರ್ಶಕರಾದ ಭುಜಬಲಿ, ರಘುರಾಮ್ ಶೆಟ್ಟಿ, ಕಾರ್ಯದರ್ಶಿ ಶಿತಿಕಂಠ ಭಟ್, ಉಮೇಶ ಶೆಟ್ಟಿ, ಜಯಂತ್ ಶೆಟ್ಟಿ, ವಸಂತ ಶೆಟ್ಟಿ, ದೀಪಕ್, ಜನಾರ್ಧನ್ ಶೆಟ್ಟಿ, ವೆಂಕಟರಮಣ ಶೆಟ್ಟಿ, ಕೃಷ್ಣ ಐತಲ್, ತುಕಾರಾಮ ಮಂಜುನಾಥ್ ಶೆಟ್ಟಿ, ನಾರಾಯಣ್, ಶಂಕರ್ ರಾವ್ ಉಪಸ್ಥಿತರಿದ್ದರು.

Related posts

ಯುವ ಕಾಂಗ್ರೆಸ್ ಗ್ರಾಮೀಣ ಬ್ಲಾಕ್ ನ ಉಪಾಧ್ಯಕ್ಷರಾಗಿ ಯತೀಶ್ ಯಕ್ಷ ಧರ್ಮಸ್ಥಳ ನೇಮಕ

Suddi Udaya

ಕ್ಯಾಂಟಿನ್ ಒಳಗಡೆ ವೇಶ್ಯಾವಟಿಕೆ ದಂಧೆ ಪ್ರಕರಣ: ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಹೊಸ್ಮಾರು ಕುಲಾಲ ಸಮುದಾಯ ಭವನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ 2 ಲಕ್ಷದ ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ತುಂಬೆತ್ತಡ್ಕ ರಾಣೆಯಾರ್ ಸಮಾಜ ಸೇವಾ ಸಂಘದ ವತಿಯಿಂದ ಶ್ರಮದಾನ

Suddi Udaya

ತುಮಕೂರಿನಲ್ಲಿ ಕಾರಿಗೆ ಬೆಂಕಿ ಮೂವರ ಕೊಲೆ ಪ್ರಕರಣ: ತುಮಕೂರು ಪೊಲೀಸರಿಂದ ತಲೆ ಮರೆಸಿಕೊಂಡಿದ್ದ ಆರು ಮಂದಿ ಆರೋಪಿಗಳ ಬಂಧನ: ಮುರುಡೇಶ್ವರದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳು

Suddi Udaya
error: Content is protected !!