April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಲ್ಕೂರು: ಪಾಲೆದಡಿ ಸಂಕಪ್ಪ ಪೂಜಾರಿ ನಿಧನ

ನಾಲ್ಕೂರು ಗ್ರಾಮದ ಪಾಲೆದಡಿ ಮನೆಯ ಹಿರಿಯರಾದ ಸಂಕಪ್ಪ ಪೂಜಾರಿ (87 ವರ್ಷ) ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅ.24 ರಂದು ಬೆಳಗ್ಗಿನ ಜಾವ ನಿಧನರಾದರು.

ಮೃತರು ಕೃಷಿಕರಾಗಿದ್ದು ಎಲ್ಲರೊಂದಿಗೂ ಉತ್ತಮ ಸಂಬಂಧ ಹೊಂದಿದ್ದರು.

ಪತ್ನಿ ಪ್ರೇಮ, ಓರ್ವ ಪುತ್ರ ಸೀತರಾಮ ಪೂಜಾರಿ ಮಜಲೋಡಿ, ಇಬ್ಬರು ಪುತ್ರಿಯರಾದ ಜಯಂತಿ, ಪುಷ್ಪ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ನಾಡಗೀತೆ, ರಾಷ್ಟ್ರಗೀತೆ ಬರವಣಿಗೆಯ ಸ್ಪರ್ಧೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಇಲOತಿಲ ಕಾರ್ಯಕ್ಷೇತ್ರದ ಜ್ಞಾನವಿಕಾಸ ಕೇಂದ್ರದ ಸಭೆ

Suddi Udaya

ಕುತ್ಯಾರು ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ: ಬೆಳ್ತಂಗಡಿ ಪೊಲೀಸ್ ರಿಂದ ತನಿಖೆ

Suddi Udaya

ದೇವಾಂಗ ಸಮಾಜ ಮುಂಡಾಜೆ ಘಟಕದ ತ್ರೈಮಾಸಿಕ ಸಭೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ.ಸಂಘದ ಸಹಾಯಕ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಂ.ಶ್ರೀನಿವಾಸ ನಾಯ್ಕರಿಗೆ ಬೀಳ್ಕೊಡುಗೆ

Suddi Udaya

ಸುವರ್ಣಮಹೋತ್ಸವ ಸಂಭ್ರಮದಲ್ಲಿ ಸಾಲಿಗ್ರಾಮ ಮಕ್ಕಳ ಮೇಳ: ಧರ್ಮಸ್ಥಳದಲ್ಲಿ ಸುವರ್ಣ ಪರ್ವ ಉದ್ಘಾಟನೆ

Suddi Udaya
error: Content is protected !!