28.3 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿರ್ಲಾಲು ಗರಡಿಯ ಜಾತ್ರಾ ಸಮಿತಿ ರಚನೆ: ಅಧ್ಯಕ್ಷರಾಗಿ ಶಿವಾನಂದ, ಕಾರ್ಯದರ್ಶಿಯಾಗಿ ಜ್ಞಾನೇಶ್ ಆಯ್ಕೆ

ಬೆಳ್ತಂಗಡಿ : ಇಲ್ಲಿನ ಶಿರ್ಲಾಲಿನಲ್ಲಿರುವ ಶಿರ್ಲಾಲು – ನಲ್ಲಾರು – ಕರಂಬಾರು ಗ್ರಾಮಗಳಿಗೊಳಪಟ್ಟ ಬೆರ್ಮೆರ್ ಬೈದೆರ್ಲೆ ಗರಡಿಯ 2023 -24 ನೇ ಸಾಲಿನ ಬ್ರಹ್ಮ ಬೈದೆರ್ಕಳ ಜಾತ್ರಾ ಮಹೋತ್ಸವದ ನೂತನ ಸಮಿತಿಯನ್ನು ಗರಡಿ ವಠಾರದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಆಯ್ಕೆ ಮಾಡಲಾಯಿತು.

ಸಮಿತಿಯ ನೂತನ ಅಧ್ಯಕ್ಷರಾಗಿ ಶಿವಾನಂದ ಮಜಲಪಲ್ಕೆ, ಕಾರ್ಯದರ್ಶಿಯಾಗಿ ಜ್ಞಾನೇಶ್ ಕಟ್ಟ, ಕೋಶಾಧಿಕಾರಿಯಾಗಿ ಯತೀಶ್ ಕರಂಬಾರು ಆಯ್ಕೆಯಾದರು.

Related posts

ಬರೆಂಗಾಯ : ಮುಳಂಪಾಯ ಎಂಬಲ್ಲಿ ಏರ್‌ಟೆಲ್ ನೆಟ್ ವರ್ಕ್ ಸಮಸ್ಯೆ: ಬಗೆಹರಿಸುವಂತೆ ಸ್ಥಳೀಯರ ಆಗ್ರಹ

Suddi Udaya

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ಹೂಡಿಕೆದಾರರ ಅರಿವು ಜಾಗೃತಿ ಕಾರ್ಯಾಗಾರ

Suddi Udaya

ನೆರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲೆ ಮರ ಬಿದ್ದು ಕಟ್ಟಡಕ್ಕೆ ಹಾನಿ: ತಪ್ಪಿದ ದೊಡ್ಡ ದುರಂತ

Suddi Udaya

ಕಕ್ಕಿಂಜೆಯ ವೃದ್ಧ ದಂಪತಿಗಳ ಕೊಲೆ ಪ್ರಕರಣ: ಆರೋಪಿ ಗದಗದ ರಾಜುಗೆ ಜೀವಾವಧಿ ಶಿಕ್ಷೆ ಪ್ರಕಟ

Suddi Udaya

ಗುರುವಾಯನಕೆರೆ: ಮಳೆಯ ಆರ್ಭಟ, ಚರಂಡಿ ಮುಚ್ಚಿದ ಪರಿಣಾಮ ರಸ್ತೆಯಲ್ಲೆ ಹರಿಯುತ್ತಿದೆ ನೀರು,ಬಂಟರ ಭವನ, ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ನುಗ್ಗಿದ ನೀರು, ಶೀಘ್ರ ದುರಸ್ಥಿಗೆ ಒತ್ತಾಯ

Suddi Udaya

ಮರೋಡಿ: ಸಾರ್ವಜನಿಕ ಸೇವೆಗಾಗಿ ದಾನಿಗಳಿಂದ ₹ 8 ಲಕ್ಷ ವೆಚ್ಚದಲ್ಲಿ ಆಂಬುಲೆನ್ಸ್‌ ವಾಹನ ಲೋಕಾರ್ಪಣೆ

Suddi Udaya
error: Content is protected !!