25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಮುಗೇರಡ್ಕ – ದಂಬೆತ್ತಿಮಾರು ಕಾಂಕ್ರಿಟೀಕರಣ ರಸ್ತೆ ಉದ್ಘಾಟನೆ

ಮೊಗ್ರು : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಮೊಗ್ರು ಗ್ರಾಮದ 1ನೇ ವಾರ್ಡ್ ಬೂತ್ ಸಂಖ್ಯೆ 234 ರ ಮುಗೇರಡ್ಕ – ದಂಬೆತ್ತಿಮಾರು ರಸ್ತೆ ಕಾಂಕ್ರಿಟೀಕರಣ ರಸ್ತೆಯನ್ನು ನಿವೃತ್ತ ಪೊಲೀಸ್ ಅಧಿಕಾರಿ ಬಾಬು ಗೌಡ ಮುಗೆರಡ್ಕ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಉಪಾಧ್ಯಕ್ಷೆ ಪುಷ್ಪಾವತಿ ಬರಮೇಲು, ಗ್ರಾ.ಪಂ ಮಾಜಿ ಅಧ್ಯಕ್ಷೆ ಶ್ರೀಮತಿ ಪರಮೇಶ್ವರಿ ಕೆ ಗೌಡ, ಮಾಜಿ ಉಪಾಧ್ಯಕ್ಷರಾದ ಗಂಗಾಧರ ಪೂಜಾರಿ ಮುಗೇರಡ್ಕ, ಸದಸ್ಯರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಪದ್ಮುಂಜ ಸಿ.ಎ.ಬ್ಯಾಂಕ್ ನಿರ್ದೇಶಕರಾದ ಶ್ರೀಮತಿ ಶೀಲಾವತಿ, ಹಾಗೂ ಊರ ನಾಗರಿಕರು ಉಪಸ್ಥಿತರಿದ್ದರು.

Related posts

ಜೂ.6: ಕಕ್ಕಿಂಜೆ ವಿದ್ಯುತ್ ನಿಲುಗಡೆ

Suddi Udaya

ಕೊಯ್ಯೂರು: ಆದೂರು ಪೇರಾಲಿನ ವಿಜಯ ಸ್ಟೋರ್ ಮಾಲಕ ಸಾದೂರು ಮುರಳೀಧರ ಭಟ್ ನಿಧನ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶ್ರೀ ಗುರು ಪೂಜೋತ್ಸವ: ಸರ್ವೇಶ್ವರೀ ದೇವಿಯ ಪೂಜೆಯಲ್ಲಿ ನೂರಾರು ಮಹಿಳಾ ವೃತಧಾರಿಗಳು ಭಾಗಿ, ಸಾಧಕರಿಗೆ ಸನ್ಮಾನ,

Suddi Udaya

ಉಪ ನಿರೀಕ್ಷಕರಾಗಿ ಭಡ್ತಿಗೊಂಡ ದೇವಪ್ಪ ಎಂ ಉಪ್ಪಿನಂಗಡಿ ಠಾಣಾ ಸಂಚಾರಿ ವಿಭಾಗದಲ್ಲಿ ಅಧಿಕಾರ ಸ್ವೀಕಾರ

Suddi Udaya

ಧರ್ಮಸ್ಥಳ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಶಾಲಾ ಪ್ರವೇಶ ದ್ವಾರದ ಉದ್ಘಾಟನೆ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!