September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕನ್ಯಾಡಿ 1 ಸ.ಹಿ.ಪ್ರಾ. ಶಾಲೆಯಲ್ಲಿ ನಲಿಕಲಿ ಕೊಠಡಿಯ ಉದ್ಘಾಟನೆ

ಕನ್ಯಾಡಿ : ಕನ್ಯಾಡಿ-1 ಸ.ಹಿ.ಪ್ರಾ. ಶಾಲೆಯಲ್ಲಿ ನಲಿಕಲಿ ಕೊಠಡಿಯ ಉದ್ಘಾಟನಾ ಕಾರ್ಯಕ್ರಮವು ನಡೆಯಿತು.

ಕಾರ್ಯಕ್ರಮಕ್ಕೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದ ಅಧ್ಯಕ್ಷ ಕಿಶೋರ್ ಕುಮಾರ್, ಬಂಗಾಡಿ ಕ್ಲಸ್ಟರ್ ನ ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ರಮೇಶ್ ಎಂ, ಶಾಲಾ ಎಸ್ಡಿಎಂಸಿ ಅಧ್ಯಕ್ಷ ನೋಣಯ್ಯ ಗೌಡ, ಮುಖ್ಯೋಪಾಧ್ಯಾಯರಾದ ಹನುಮಂತರಾಯ, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿಗಳಾದ ಸುನಿಲ್, ಶಾಲಾ ಅಧ್ಯಪಕ ವೃಂದ ಪಾಲಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಡಾ. ಬಾಬು ಜಗಜೀವನರಾಮ್ ರವರ 118 ನೇ ಜನ್ಮ ದಿನಾಚರಣೆ

Suddi Udaya

ಬೆಳ್ತಂಗಡಿ ಸಂಚಾರ ಠಾಣೆಯಿಂದ ವಾಹನ ತಪಾಸಣೆ, ಜಾಗೃತಿ ಅಭಿಯಾನ

Suddi Udaya

ಮಚ್ಚಿನ: ಎ.30-ಮೇ.03, ತರವಾಡು ಮನೆಯ ಗೃಹಪ್ರವೇಶ ಹಾಗೂ ದೈವ ದೇವರುಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Suddi Udaya

ಮೊಗ್ರು: ನೈಮಾರ್, ಪರಾರಿ, ದoಬೆತ್ತಿಮಾರು ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ನೀರು: ಅಪಾರ ಕೃಷಿ ಹಾನಿ

Suddi Udaya

ಸುಯ೯ ಕ್ಷೇತ್ರಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ: ವಿಶೇಷ ಪೂಜೆ ಸಲ್ಲಿಸಿದ ಸಚಿವ ದಂಪತಿ

Suddi Udaya

ವೇಣೂರು ಸೊಸೈಟಿ ಅಧ್ಯಕ್ಷ ಸುಂದರ ಹೆಗ್ಡೆ ಅವರಿಗೆ ಗೌರವಾರ್ಪಣೆ

Suddi Udaya
error: Content is protected !!