22.8 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಣಕಜೆ : ಕಾರು ಮತ್ತು ಬೈಕ್ ಡಿಕ್ಕಿ: ಬೈಕ್ ಸವಾರ ಅಪಾಯದಿಂದ ಪಾರು

ಸೋಣಂದೂರು: ಪಣಕಜೆ ಸಮೀಪ ಕಾರು ಮತ್ತು ಬೈಕ್ ನಡುವೆ ಡಿಕ್ಕಿಯಾದ ಘಟನೆ ಅ.25 ರಂದು ನಡೆದಿದೆ.

ಕಾರು ಮತ್ತು ಬೈಕ್ ಜಖಂಗೊಂಡಿದ್ದು ಬೈಕ್ ಸವಾರ ಅಪಾಯದಿಂದ ಪಾರಾಗಿದ್ದಾರೆ. ಕಾರಿನ ಚಾಲಕರು ಅವರ ಮನೆಯ ಕಡೆ ತಿರುಗಿಸುವ ವೇಳೆ ಹಿಂದಿನಿಂದ ಬರುತ್ತಿದ್ದ ಬೈಕ್ ಸವಾರ ಗಮನಿಸದೆ ಇದ್ದ ಕಾರಣ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

Related posts

ಲಾಯಿಲ: ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯ ವತಿಯಿಂದ ಹೊಸವರ್ಷದ ಪ್ರಯುಕ್ತ ಸೌಹಾರ್ದ ಕೂಟ

Suddi Udaya

ಉಜಿರೆ: ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಗುಡ್ಡಗಾಡು ಓಟ

Suddi Udaya

ಮೂರು ಜನ ವಿಶೇಷ ಚೇತನರನ್ನು ಒಳಗೊಂಡ ಬಡ ಕುಟುಂಬಕ್ಕೆ ಧರ್ಮಸ್ಥಳ ಗ್ರಾಮ ಪಂಚಾಯತ್ ನಿಂದ ನೆರವು

Suddi Udaya

ಕಳೆಂಜ: ಶಿಬರಾಜೆಯಲ್ಲಿ ಒಂಟಿಸಲಗ ದಾಳಿ : ಅಪಾರ ಕೃಷಿ ನಾಶ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!