24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿ ಯೋಜನೆಯ‌ ಸಹಾಯಧನ ಹಸ್ತಾಂತರ

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ರಿಕ್ಷಾ ಚಾಲಕರ ಆಪತ್ಕಾಲದ ನೆರವಿನ ಕ್ಷೇಮ ನಿಧಿ ಯೋಜನೆಯ‌ 6 ನೇ ಮತ್ತು 7ನೇ ಸಹಾಯಧನ ಮಡಂತ್ಯಾರು ರಿಕ್ಷಾ ಚಾಲಕ ಸದಸ್ಯರಾದ ಎಲಿಯಾಸ್ ರೆಬೆಲ್ ,ಮಹಮ್ಮದ್ ನಜೀರ್ ಅವರಿಗೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಮಡಂತ್ಯಾರು ಬಿಎಂಎಸ್ ರಿಕ್ಷಾ ಚಾಲಕ ಸಂಘದ ಅಧ್ಯಕ್ಷರಾದ ಸಂದೀಪ್ ಕುಂದುರ್, ಕಾರ್ಯದರ್ಶಿ ಶಿವರಾಮ ಮಡಿವಾಳ, ಸಂಘದ ಮಾಜಿ ಆಧ್ಯಕ್ಷರಾದ ಸತೀಶ್ ಮರಕ್ಕಡ, ಮೋಟಾರ್ ಜನರಲ್ ಮಜ್ದೂರ್ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಹಾಗೂ ಬೆಳ್ತಂಗಡಿ ತಾಲೂಕು ಬಿಎಂಎಸ್ ರಿಕ್ಷಾ ಚಾಲಕ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ರಮೇಶ್ ಕೆ ಕುದ್ರಡ್ಕ,ಸಂಘ ಪಧಾದಿಕಾರಿಗಳಾದ ಕರುಣಾಕರ, ಹನೀಪ್ ಬಂಗೇರಕಟ್ಟೆ, ಪುನೀತ್ ಮಡುವು ಉಪಸ್ಥಿತರಿದ್ದರು.

Related posts

ಉಡುಪಿ ಜಿಲ್ಲಾ ಸಮಾವೇಶ 2024 ಮತ್ತು 26ನೇ ಉಚಿತ ವೈದ್ಯಕೀಯ ತಪಾಸಣೆ ಮಾಹಿತಿ ಹಾಗೂ ಜಾಗೃತಿ ಶಿಬಿರ

Suddi Udaya

ಅನಾರು ಸ.ಉ.ಹಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕರಾವಳಿ ಹಿಂದುತ್ವದ ಭದ್ರಕೋಟೆ : ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ: ಎಸ್.ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ರಕ್ತೇಶ್ವರಿಪದವು ಪೌಷ್ಟಿಕಾಹಾರ ಪೋಷಣ್ ಅಭಿಯಾನ

Suddi Udaya

ಬೆಳ್ತಂಗಡಿ ಸ.ಪ್ರ. ದರ್ಜೆ ಕಾಲೇಜಿನಲ್ಲಿ “ಉದ್ಯೋಗ ಹುಡುಕಬೇಡಿ – ಸೃಷ್ಟಿಸಿ” ಎಂಬ ವಿಷಯದ ಕುರಿತು ಕಾರ್ಯಾಗಾರ

Suddi Udaya
error: Content is protected !!