ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಅಳದಂಗಡಿ: ಹಿಂದೂ ಹೃದಯ ಸಂಗಮ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ by Suddi UdayaOctober 25, 2023October 25, 2023 Share0 ಅಳದಂಗಡಿ: ವಿಶ್ವ ಹಿಂದೂ ಪರಿಷತ್ತು ಹಾಗೂ ಬಜರಂಗದಳ ಹಿಂದೂ ಹೃದಯ ಸಂಗಮ ಸಮಿತಿ ವೇಣೂರು ಪ್ರಖಂಡ ಇದರ ಆಶ್ರಯದಲ್ಲಿ ಡಿ10 ರಂದು ಅಳದಂಗಡಿ ದೇವಸ್ಥಾನದ ಎದುರುಗಡೆ ನಡೆಯುವ ಹಿಂದೂ ಹೃದಯ ಸಂಗಮ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ಕ್ಷಣ Share this:PostPrintEmailTweetWhatsApp