25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆಯುಧ ಪೂಜೆ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆ ಉಜಿರೆ ಇಲ್ಲಿ ಪ್ರತಿ ವರ್ಷವೂ ನಡೆಯುವ ಆಯುಧ ಪೂಜೆ ಕಾರ್ಯಕ್ರಮವನ್ನು ಅ. 23 ರಂದು ನಡೆಸಲಾಯಿತು.

ಧರ್ಮಸ್ಥಳ ಕ್ಷೇತ್ರದ ವೈದಿಕರು ಆಗಮಿಸಿ ಶ್ರೀ ಶಾರದೆ, ಶ್ರೀ ದುರ್ಗಾ ದೇವಿ ಹಾಗೂ ಶ್ರೀ ಮಂಜುನಾಥ ಸ್ವಾಮಿ ದೇವರ ಭಾವಚಿತ್ರಕ್ಕೆ ಆರತಿ ಬೆಳಗಿದರು ಜೊತೆಗೆ ಸಂಸ್ಥೆಯ ಸೀವೀಂಗ್ ಮೆಷಿನ್, ಯಂತ್ರೋಪಕರಣ ಪುಸ್ತಕ ಹಾಗೂ ಕಂಪ್ಯೂಟರ್ ಗಳಿಗೆ ಆರತಿ ಬೆಳಗಿದರು. ಸಂಸ್ಥೆಯ ವಿದ್ಯಾರ್ಥಿನಿಯರು ಕುಣಿತ ಭಜನೆ ಹಾಗೂ ಕುಳಿತು ಭಜನೆ ಮಾಡುತ್ತಾ ದೇವರನ್ನು ಕಾಣುವ ಪ್ರಯತ್ನ ಮಾಡಿದರು. ಸಂಸ್ಥೆಯ ಪ್ರಾಂಶುಪಾಲ ವಿ ಪ್ರಕಾಶ್ ಕಾಮತ್ ಹಾಗೂ ಸಿಬ್ಬಂದಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಪಿಂಕ್ ಮ್ಯಾರಥಾನ್ “ನಾರಿ ಇನ್ ಪಿಂಕ್ ಸಾರಿ”ಕ್ಯಾನ್ಸರ್ ಜಾಗೃತಿ ಜಾಥಾ ಕಾರ್ಯಕ್ರಮ

Suddi Udaya

ಮಡಂತ್ಯಾರು ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶುಪಾಲನಾ ಕೇಂದ್ರ ಉದ್ಘಾಟನೆ

Suddi Udaya

ನಾಳೆ (ಎ.30) ನಾರಾವಿ ಉಪ ವಲಯಾರಣ್ಯಾಧಿಕಾರಿ ಕುಶಾಲಪ್ಪ ಗೌಡರವರಿಗೆ ಸೇವಾ ನಿವೃತ್ತಿ

Suddi Udaya

ಹುಣ್ಸೆಕಟ್ಟೆಯ ಪಂಜಿರ್ಪು ಬಳಿ ಚಿರತೆ ಓಡಾಟ: ಭಯಭೀತರಾದ ಜನರು

Suddi Udaya

ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ 

Suddi Udaya

ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಸಮೀಕ್ಷೆ, ಕಾಶಿಪಟ್ಣ ಗ್ರಾಮ ಪಂಚಾಯತಗೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ

Suddi Udaya
error: Content is protected !!