32.9 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಶುಸಂಗೋಪನೆ ಇಲಾಖೆಯ ನಿವೃತ್ತ ನೌಕರನಿಗೆ ವೈದ್ಯಕೀಯ ಚಿಕಿತ್ಸೆಗೆ ನೆರವು

ಬೆಳ್ತಂಗಡಿ: ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಇಲಾಖೆಯ ನಿವೃತ್ತ ಡಿ ‘ ದರ್ಜೆ ನೌಕರರಾದ ಜೆ .ಎಂ ಡಿಸೋಜಾ ಅನಾರೋಗ್ಯ ದಿಂದ ಬಳಲುತ್ತಿದ್ದು, ಇಂದು ಅ.25ರಂದು ಇಲಾಖೆಯ ಮಿತ್ರರು ಅವರ ಮನೆಗೆ ಭೇಟಿ ನೀಡಿ ವೈದ್ಯಕೀಯ ವೆಚ್ಚಕ್ಕೆ ಸಹಾಯಧನವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಡಾ. ರವಿಕುಮಾರ್. ಡಾ. ಜಯ ಕೀರ್ತಿ ಜೈನ್ ಧರ್ಮಸ್ಥಳ, ಪ್ರಶಾಂತ್ ಕುಮಾರ್, ಸಚಿನ್, ಶ್ರೀಧರ್ , ಗಂಗಾಧರ್, ಚಂದ್ರಕುಮಾರ್ ಮೊದಲಾದವರಿದ್ದರು.

Related posts

ಆರಂಬೋಡಿ 135 ನೇ ಬೂತ್ ನಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ

Suddi Udaya

ಸಿಎ ಪರೀಕ್ಷೆಯಲ್ಲಿ ಸುಕನ್ಯಾ ಕಾಮತ್ ಉತ್ತೀರ್ಣ

Suddi Udaya

ವೇಣೂರು; ಪಡ್ಡಂದಡ್ಕ ಮಸೀದಿಯಲ್ಲಿ ಸಂಭ್ರಮದ ಈದ್ ದಿನಾಚರಣೆ

Suddi Udaya

ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವತಿಯಿಂದ “ಅನುಭವವನ್ನು ಅನುಭವಿಸಿ” ವಿನೂತನ ಕಾರ್ಯಕ್ರಮ

Suddi Udaya

ವೇಣೂರು: ಡೀಕಯ್ಯ ಪೂಜಾರಿ ನಿಧನ

Suddi Udaya

ಮುಂಡಾಜೆ ಪಿಯು ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ರಸ್ತೆ ದುರಸ್ತಿ

Suddi Udaya
error: Content is protected !!