ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವೇಣೂರು ಮಸೀದಿಯ ಅಧ್ಯಕ್ಷ ಹಾಜಿ ವಿ. ಅಬೂಬಕ್ಕರ್ ನಿಧನ by Suddi UdayaOctober 25, 2023October 26, 2023 Share0 ವೇಣೂರು ಇಲ್ಲಿನ ಮಸೀದಿಯ ಅಧ್ಯಕ್ಷ ಹಾಜಿ ವಿ. ಅಬೂಬಕ್ಕರ್ (78ವ.)ರವರು ಅ.24 ರಂದು ಸ್ವಗ್ರಹದಲ್ಲಿ ನಿಧನರಾದರು. ಇವರು ಹಲವು ದಶಕಗಳಿಂದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ, ನಾಲ್ವರು ಪುತ್ರರು, ಐವರು ಪುತ್ರಿಯರನ್ನು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ. Share this:PostPrintEmailTweetWhatsApp