ಬೆಳ್ತಂಗಡಿಯ ಚರ್ಚ್ ರೋಡಿನ ಕಲ್ಲಗುಡ್ಡೆ ನಿವಾಸಿ ರಂಜಿತ್( 23ವ) ರವರು ಜಾಂಡಿಸ್ ರೋಗದಿಂದ ಅ.24 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತರು ತಾಯಿ, ತಂದೆ, ತಂಗಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.