ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಕಕ್ಕಿಂಜೆ : ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು by Suddi UdayaOctober 25, 2023October 25, 2023 Share0 ಕಕ್ಕಿಂಜೆ: ಚಿಬಿದ್ರೆ ಎಂಬಲ್ಲಿ ಚಿಕ್ಕಮಗಳೂರಿನಿಂದ ಮಂಗಳೂರಿಗೆ ತೆರಳುತ್ತಿರುವ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಮಗುಚಿ ಬಿದ್ದ ಘಟನೆ ಅ.25 ರಂದು ನಡೆದಿದೆ. ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. Share this:PostPrintEmailTweetWhatsApp