ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಕ್ಕಿಂಜೆ : ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

ಕಕ್ಕಿಂಜೆ: ಚಿಬಿದ್ರೆ ಎಂಬಲ್ಲಿ ಚಿಕ್ಕಮಗಳೂರಿನಿಂದ ಮಂಗಳೂರಿಗೆ ತೆರಳುತ್ತಿರುವ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಮಗುಚಿ ಬಿದ್ದ ಘಟನೆ ಅ.25 ರಂದು ನಡೆದಿದೆ.

ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

Related posts

ಉಜಿರೆ ಅನುಗ್ರಹ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಉಜಿರೆಯ ಎಸ್‌ಡಿಎಂ ಸ್ವಾಯತ್ತ ಕಾಲೇಜಿಗೆ ಅಂತಾರಾಷ್ಟ್ರೀಯ ಗಣ್ಯರ ಭೇಟಿ: ಜಪಾನ್ ದೇಶದ ಪ್ರೋ. ಮಾಸ ಕಟೋಕ, ಕಾಂಬೋಡಿಯಾ ಸಚಿವ ಇಕೆ ಬುಂತ  ಭೇಟಿ

Suddi Udaya

ಗುರುವಾಯನಕೆರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಯಾಂತ್ರಿಕೃತ ಭತ್ತ ಕೃಷಿಗೆ ಚಾಲನೆ

Suddi Udaya

ರಾಜ್ಯ ಮಟ್ಟದ ಕರಾಟೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿಶ್ವಾಸ್ ಶೆಟ್ಟಿಗೆ ಚಿನ್ನದ ಪದಕ

Suddi Udaya

ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ಕೇಂದ್ರ ಸರ್ಕಾರದ ಬಜೆಟ್ ಚರ್ಚೆ ಹಾಗೂ ವಿಶೇಷ ಮಾಹಿತಿ ಶಿಬಿರ

Suddi Udaya

ಬಂದಾರು : ಮುರ್ತಾಜೆ ಯಲ್ಲಿ ಕಾಂಕ್ರೀಟ್ ರಸ್ತೆ ಹಾಗೂ ಸೋಲಾರ್ ಲೈಟ್ ಉದ್ಘಾಟನೆ

Suddi Udaya
error: Content is protected !!