24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಾ.ಸುಬ್ರಹ್ಮಣ್ಯ ಭಟ್ಟರ ಮೊದಲ ಕಾದಂಬರಿ ” ಶಂಭು” ಬಿಡುಗಡೆ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಕಾಲೇಜಿನ ಸಹಪ್ರಾಧ್ಯಾಪಕ ಡಾ.ಸುಬ್ರಹ್ಮಣ್ಯ ಭಟ್ಟರ ದಕ್ಷಿಣ ಕನ್ನಡ ಭಾಷಾ ಸೊಗಡಿನ ಮೊದಲ ಕಾದಂಬರಿ “ಶಂಭು” ವನ್ನು ವಿಜಯದಶಮಿಯ ಶುಭ ದಿನದಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕಾದಂಬರಿ ಬರೆಯಲು ಸ್ಪೂರ್ತಿ ನೀಡಿದ ಸುಬ್ರಹ್ಮಣ್ಯ ಭಟ್ಟರ ಧರ್ಮಪತ್ನಿ ಭವ್ಯ ಜಿ.ಜಿ. , ಅಭಿಗಮ್ಯ ರಾಮ್ , ಆಶ್ಮನ್ ಕೃಷ್ಣ ಹಾಗೂ ಗಟ್ಟಿಗಾರು ಗೋಪಾಲಕೃಷ್ಣ ಭಟ್ ರವರು ಉಪಸ್ಥಿತರಿದ್ದರು.

Related posts

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿ ನೂತನ ಜಮಾತ್ ಕಮಿಟಿ ರಚನೆ: ನವಾಝ್ ಶರೀಫ್ ಕಟ್ಟೆ 3 ನೇ ಬಾರಿಗೆ ಅಧ್ಯಕ್ಷರಾಗಿ ಪುನರಾಯ್ಕೆ

Suddi Udaya

ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಬರೋಡಾರವರಿಗೆ “ಬಂಟೆರ್ನ ರತ್ನ ಪ್ರಶಸ್ತಿ

Suddi Udaya

ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯಕ್ಕೆ ಐದನೇ ಸ್ಥಾನ ಪಡೆದ ಗರ್ಡಾಡಿಯ ಅತುಲ್ ಕೃಷ್ಣ ರಿಗೆ ಸನ್ಮಾನ

Suddi Udaya

ವಾಣಿ ಕಾಲೇಜಿನಲ್ಲಿ ವಿದ್ಯಾರ್ಥಿ ಮಿತ್ರ ಸಿಇಟಿ ಕಾರ್ಯಾಗಾರ

Suddi Udaya

ಪಟ್ರಮೆ: ಕೂಡಿಗೆ ಸೇತುವೆ ಅಡಿಯಲ್ಲಿ ಯುವಕನ ಶವ ಪತ್ತೆ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಗೆ ಹಸಿರು ನೈರ್ಮಲ್ಯ ಅಭ್ಯುದಯ ಪ್ರಶಸ್ತಿ

Suddi Udaya
error: Content is protected !!