23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು : ನಾಗಜೆ ಪ್ರದೀಪ್ ರವರ ತೋಟದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ

ನಾವೂರು ಗ್ರಾಮದ ನಾಗಜೆ ಎಂಬಲ್ಲಿ ಪ್ರದೀಪ್ ರವರ ತೋಟದಲ್ಲಿ ಕಾಣಿಸಿಕೊಂಡ ಬೃಹತ್ ಗಾತ್ರದ ಹೆಬ್ಬಾವುವನ್ನು ಸ್ಥಳೀಯ ಉರಗ ಪ್ರೇಮಿ ಯುವಕರಾದ ಅಶ್ವಥ್ ಮತ್ತು ಪ್ರದೀಪ ರವರಿಂದ ಸುರಕ್ಷಿತವಾಗಿ ಕಾರ್ಯಾಚರಣೆ ನಡೆಸಿ ರಕ್ಷಿತಾರಣ್ಯಗೆ ಬಿಡಲಾಯಿತು.

ಕಾಡಂಚಿನ ಭಾಗಗಳಲ್ಲಿ ಪದೇಪದೇ ಕಾಣಸಿಗುವ ಹೆಬ್ಬಾವುಗಳು ಆಹಾರ ಹುಡುಕಿಕೊಂಡು ಜನರು ಓಡಾಡುವ ಪ್ರದೇಶಗಳಲ್ಲಿ ಕಾಣಿಸಿಕೊಂಡು ಮಕ್ಕಳಲ್ಲಿ ಮಹಿಳೆಯರಲ್ಲಿ ಭಯ ಸನ್ನಿವೇಶ ನಿರ್ಮಾಣವಾಗುತ್ತದೆ. ಕೆಲವರು ಕೊಲ್ಲುವ ಪ್ರಯತ್ನ ಮಾಡುತ್ತಾರೆ ಆದರೆ ಇತ್ತೀಚಿಗೆ ಉರಗಗಳ ಬಗ್ಗೆ ಜನರಲ್ಲಿ ಪ್ರೇಮ ಭಾವನೆ ಇದ್ದು ಸ್ಥಳೀಯರು ಅದನ್ನು ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಡುವಂತ ಕೆಲಸವನ್ನು ಮಾಡುತ್ತಿದ್ದಾರೆ.

Related posts

ಅರಿಕೆಗುಡ್ಡೆ ವನದುರ್ಗ ದೇವಳದ ಆವರಣದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಮಾ.22-23: ಶ್ರೀ ಸತ್ಯಸಾರ ಮುಪ್ಪಣ್ಯ ದೈವಸ್ಥಾನದ ಜಾತ್ರಾ ಮಹೋತ್ಸವ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ರಾಜ್ಯಮಟ್ಟದ ಕರಾಟೆ: ಕಾಯರ್ತಡ್ಕ ದಿವ್ಯಜ್ಯೋತಿ ಆಂ.ಮಾ. ಶಾಲೆಯ ಅಡ್ಲಿನ್ ಎಲಿಜಬೆತ್ ಜೆರಿನ್ ಗೆ ಚಿನ್ನದ ಪದಕ

Suddi Udaya

ಉಜಿರೆ ಅನುಗ್ರಹ ಶಾಲಾ ಬಸ್ ಚಾಲಕ ಖಾಸಿಂ ಹೃದಯಾಘಾತದಿಂದ ನಿಧನ

Suddi Udaya

ಸೋಮಂತ್ತಡ್ಕದಲ್ಲಿ ಶ್ರೀ ಕಟೀಲೇಶ್ವರಿ ಜನರಲ್ ಸ್ಟೋರ್ ಶುಭಾರಂಭ

Suddi Udaya

ಮುಂಡೂರು : ಸಂಘದ ಹಣವನ್ನು ಕಟ್ಟಲು ಹೋದ ಮಹಿಳೆ ವಾಪಸ್ಸು ಮನೆಗೆ ಬಾರದೆ ನಾಪತ್ತೆ

Suddi Udaya
error: Content is protected !!