September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ವೇಣೂರು ಮಸೀದಿಯ ಅಧ್ಯಕ್ಷ ಹಾಜಿ ವಿ. ಅಬೂಬಕ್ಕರ್ ನಿಧನ

ವೇಣೂರು ಇಲ್ಲಿನ ಮಸೀದಿಯ ಅಧ್ಯಕ್ಷ ಹಾಜಿ ವಿ. ಅಬೂಬಕ್ಕರ್ (78ವ.)ರವರು ಅ.24 ರಂದು ಸ್ವಗ್ರಹದಲ್ಲಿ ನಿಧನರಾದರು.

ಇವರು ಹಲವು ದಶಕಗಳಿಂದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಮೃತರು ಪತ್ನಿ, ನಾಲ್ವರು ಪುತ್ರರು, ಐವರು ಪುತ್ರಿಯರನ್ನು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ಕೊಲ್ಕತ್ತಾ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯ ಮೇಲಾದ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜು ವಿದ್ಯಾರ್ಥಿಗಳಿಂದ ಪ್ರತಿಭಟನೆ

Suddi Udaya

ತ್ರೋಬಾಲ್ ಪಂದ್ಯಾಟ: ಕರಂಬಾರು ಶಾಲೆ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಬೈಕ್ ಹಾಗೂ ಸ್ವಿಫ್ಟ್ ಕಾರು ನಡುವೆ ಭೀಕರ ಅಪಘಾತ : ಬೈಕ್‌ ಸವಾರ ಸಾವು

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿಯ ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya

ನಾರಾವಿ ಗ್ರಾ.ಪಂ ಮಾಜಿ‌ ಸದಸ್ಯ ಕುತ್ಲೂರು ರಾಮಚಂದ್ರ ಭಟ್ ನಿಧನ

Suddi Udaya

ಬಳಂಜ ಶಾಲೆಗೆ ಹಳೆ ವಿದ್ಯಾರ್ಥಿಗಳಿಂದ ಪ್ಲೇಟ್ ಇಡುವ ಸ್ಟ್ಯಾಂಡ್ ಕೊಡುಗೆ

Suddi Udaya
error: Content is protected !!