25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಿತ್ತಬಾಗಿಲು ಗ್ರಾ.ಪಂ. ನ ವಿಶೇಷ ಗ್ರಾಮಸಭೆ ಹಾಗೂ ಸನ್ಮಾನ ಕಾರ್ಯಕ್ರಮ

ಮಿತ್ತಬಾಗಿಲು : “2024-25ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಕಾಮಗಾರಿಯ ಕ್ರಿಯಾ ಯೋಜನೆ ತಯಾರಿ ಬಗ್ಗೆ ವಿಶೇಷ ಗ್ರಾಮಸಭೆ ಹಾಗೂ ಬಿ ಕೆ ದೇವರಾವ್ ರಾಷ್ಟ್ರ ಪ್ರಶಸ್ತಿ ವಿಜೇತರು, ಜಯಕೀರ್ತಿ ಹೆಚ್ ಬಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ , ಸುಂದರ ಕೆ ನಿವೃತ ನೌಕರರರಿಗೆ ಸನ್ಮಾನ ಕಾರ್ಯಕ್ರಮ ಮಿತ್ತಬಾಗಿಲು ಗ್ರಾಮ ಪಂಚಾಯತ್ ಕಛೇರಿ ಸಭಾಂಗಣದಲ್ಲಿ ಅ.26 ರಂದು ಜರುಗಿತು.

ವಿಶೇಷ ಗ್ರಾಮ ಸಭೆಯಲ್ಲಿ ಗ್ರಾ.ಪಂ. ಅಧ್ಯಕ್ಷ ವಿನಯಚಂದ್ರ , ಶ್ರೀಮತಿ ವಿಜಯ ಮತ್ತು ಸದಸ್ಯರು, ಪಂಚಾಯತ್ ಅಭಿವೃದ್ದಿ ಅಧಿಕಾರಿ ಮೋಹನ ಬಂಗೇರ ಕೆ , ಪಂಚಾಯತ್ ಸಿಬ್ಬಂದಿ ವರ್ಗದವರು, ಗ್ರಂಥಾಲಯ ಮೇಲ್ವಿಚಾರಕರು ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆ:

Suddi Udaya

ಕಣಿಯೂರು ಶ್ರೀ ಮಹಮ್ಮಾಯಿ ಪುರ್ಸಾದ ತುಳು ಭಕ್ತಿ ಗೀತೆ ಬಿಡುಗಡೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್ ವತಿಯಿಂದ ಟ್ರಸ್ಟ್ ಸದಸ್ಯತ್ವ ನೇಮಕಾತಿ ಸಭೆ

Suddi Udaya

ಪ್ರಸನ್ನ ಆಂ.ಮಾ. ವಸತಿ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಕೊಯ್ಯೂರು: ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಭೇಟಿ

Suddi Udaya
error: Content is protected !!