25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರಮಟ್ಟದ ಚೆಸ್ ಚಾಂಪಿಯನ್ ಶಿಪ್ ಗೆ ಆಯ್ಕೆಯಾದ ಶಿಬಾಜೆಯ ವಿರಾಜ್ ಜೆ ಪೂಜಾರಿ

ಶಿಬಾಜೆ: ಶಿಬಾಜೆ ಗ್ರಾಮದ ಜಯರಾಮ ಪೂಜಾರಿ ಮತ್ತು ವನಜ ದಂಪತಿಯ ಪುತ್ರ, ವಿರಾಜ್ ಜೆ ಪೂಜಾರಿ ಯವರು ಕಲ್ಲಡ್ಕ ವಿದ್ಯಾಭಾರತಿ ಇಲ್ಲಿ ನಡೆಸಿದ ರಾಜ್ಯಮಟ್ಟದ ಚೆಸ್ ಚಾಂಪಿಯನ್ ನಲ್ಲಿ (ತರುಣ ವರ್ಗ) ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟದ ಚೆಸ್ ಚಾಂಪಿಯನ್ ಶಿಪ್ ಗೆ ಆಯ್ಕೆಯಾಗಿರುತ್ತಾರೆ.


ಅರುಣಾಚಲ ಪ್ರದೇಶದಲ್ಲಿ “ವಿದ್ಯಾಭಾರತಿ ಅಖಿಲ ಭಾರತಿಯ ಶಿಕ್ಷಾ ಸಂಸ್ಥಾನ್” ಅಕ್ಟೋಬರ್ 26ರಿಂದ 30ರವರೆಗೆ ನಡೆಸುವ 34ನೇ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಭಾಗವಹಿಸಲಿದ್ದಾರೆ.

Related posts

ಬೆಳ್ತಂಗಡಿ ಸರಕಾರಿ ಪ.ಪೂ. ಕಾಲೇಜಿನಲ್ಲಿ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಜಿಲ್ಲಾ ಮಟ್ಟದ ಇನ್ಸ್ ಪೈಯರ್ ಸ್ಪರ್ಧೆಗೆ ಉರುವಾಲು ಶ್ರೀ ಭಾರತೀ ವಿದ್ಯಾರ್ಥಿಗಳು ಆಯ್ಕೆ

Suddi Udaya

ಮಡಂತ್ಯಾರು: ಬಟ್ಟೆ ಕಸೂತಿ ತಯಾರಿಕೆಯ ಆರಿ ವರ್ಕ್ ತರಬೇತಿಯ ಉದ್ಘಾಟನೆ

Suddi Udaya

ಅರಸಿನಮಕ್ಕಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಕೊಕ್ಕಡ ಹೋಬಳಿ ಘಟಕಕ್ಕೆ ಚಾಲನೆ

Suddi Udaya

ಮಚ್ಚಿನ ಗ್ರಾ.ಪಂ. ಅಧ್ಯಕ್ಷರಾಗಿ ರುಕ್ಮಿಣಿ, ಉಪಾಧ್ಯಕ್ಷರಾಗಿ ಸೋಮಾವತಿ ಆಯ್ಕೆ

Suddi Udaya

ಸುಲ್ಕೇರಿ ಗ್ರಾ.ಪಂ. ಅಧ್ಯಕ್ಷರಾಗಿ ಗಿರಿಜಾ ನಾವರ, ಉಪಾಧ್ಯಕ್ಷರಾಗಿ ಶುಭಕರ ಪೂಜಾರಿ

Suddi Udaya
error: Content is protected !!