25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ವೇಣೂರು: ಸಂಜೀವ ಪಿ ಹೆಗ್ಡೆ ನಿಧನ

ವೇಣೂರು : ಮುಲುಂಡ್ ನಿವಾಸಿ, ಸಂಜೀವ ಪಿ ಹೆಗ್ಡೆಯವರು (71 ವರ್ಷ) ಅ. 25 ರಂದು ಅವರ ಹುಟ್ಟೂರಾದ ವೇಣೂರಿನ ಮಿಯಲಾಜೆ ಮನೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.

ಹೆಗ್ಗಡೆ ಸೇವಾ ಸಂಘ ಮುಂಬಯಿ ಇದರ ಮಾಜಿ ಗೌರವ ಕಾರ್ಯಾಧ್ಯಕ್ಷರಾಗಿ ದುಡಿದು ಸಮಾಜದ ಕಾರ್ಯದಲ್ಲಿ ಬಹಳಷ್ಟು ಕಾಲ ತನ್ನ ಸೇವೆಯನ್ನು ಸಮಾಜಕ್ಕಾಗಿ ತ್ಯಾಗ ಮಾಡಿರುವರು.

ಮೃತರು ಪುತ್ರರು ಸುನಿಲ್ ಮತ್ತು ಸುಜಯ್, ಸೊಸೆ, ಮೊಮ್ಮಗಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಅ.8-10: ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ರಸಾಯನ ಶಾಸ್ತ್ರ ವಿಭಾಗದಿಂದ ಅಂತರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಉಜಿರೆ ರುಡ್‌ಸೆಟ್‌ನ 2022-23 ರ ಸಾಲಿನ ವಾರ್ಷಿಕ ವರದಿ ಬಿಡುಗಡೆ

Suddi Udaya

ಪಡಂಗಡಿ : ಕುಂಡದಬೆಟ್ಟು ಹಿಂದೂ ಸಂಗಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮನೆಯ ಜಗಲಿಯಲ್ಲಿ ಮಲಗಿದ್ದ ವ್ಯಕ್ತಿ ಮೃತ್ಯು

Suddi Udaya

ಅ.20 ರಂದು ಧರ್ಮಸ್ಥಳದಲ್ಲಿ ಸ್ನೇಹ ಕೂಟ

Suddi Udaya

ತೆಲಂಗಾಣ ಚುನಾವಣಾ ವಾರ್ ರೂಮ್ ಸಂಯೋಜಕರಾಗಿ ರಕ್ಷಿತ್ ಶಿವರಾಂ ನೇಮಕ

Suddi Udaya
error: Content is protected !!