25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಂಬರ ಮರ್ಲೆರ್” ರಿಟರ್ನ್ಸ್ ತುಳು ಧಾರಾವಾಹಿಯ ತಂಡಕ್ಕೆ ಶಾಸಕ ಹರೀಶ್ ಪೂಂಜರವರಿಂದ ಶುಭ ಹಾರೈಕೆ

ಬೆಳ್ತಂಗಡಿ: ದೂರದರ್ಶನ ಚಂದನ ವಾಹಿನಿಯಲ್ಲಿ ಪ್ರತೀ ಆದಿತ್ಯವಾರ ಮಧ್ಯಾಹ್ನ 01:30 ಗಂಟೆಗೆ ಪ್ರಸಾರವಾಗುವ ತುಳು ಹಾಸ್ಯ ಧಾರಾವಾಹಿ “ಅಂಬರ ಮರ್ಲೆರ್” ರಿಟರ್ನ್ಸ್ ತಂಡವು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿದರು.

ಈ ಸಂಧರ್ಭದಲ್ಲಿ ದೂರದರ್ಶನ ಚಂದನ ವಾಹಿನಿಯ ಮುಖಾಂತರ ಕರ್ನಾಟಕದಾದಂತ್ಯ ಇರುವ ತುಳು ಪ್ರೇಕ್ಷಕರನ್ನು ತಲುಪಿ ಈ ಹಾಸ್ಯ ಧಾರಾವಾಹಿಯ ಮೂಲಕ ಅವರನ್ನು ರಂಜಿಸುವ ಕಾರ್ಯ ಶ್ಲಾಘನೀಯ ಹಾಗೂ ಇನ್ನೂ ಹೆಚ್ಚಿನ ಯಶಸ್ಸು “ಅರ್ನ ಕ್ರಿಯೇಷನ್ಸ್” ತಂಡಕ್ಕೆ ಸಿಗಲಿ ಎಂದು ಶಾಸಕರು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ನಿರ್ಮಾಪಕರಾದ ಸುಂದರ್ ರೈ ಮಂದಾರ, ನಿರ್ದೇಶಕರಾದ ಪ್ರಜ್ವಲ್ ಕುಮಾರ್ ಅತ್ತಾವರ , ಉದ್ಯಮಿ ಚಂದ್ರ ಪ್ರಕಾಶ್ ಶೆಟ್ಟಿ ಗೇರುಕಟ್ಟೆ ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ: ಎಕ್ಸೆಲ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಂದ ಶುಚಿತ್ವ ಅಭಿಯಾನ

Suddi Udaya

ಲಾಯಿಲ ಗ್ರಾಮ ಪಂಚಾಯತ್ ವಾರ್ಡ್ ಸಭೆಯಲ್ಲಿ ಗ್ರಾಮಸ್ಥರ ಆಕ್ರೋಶ

Suddi Udaya

ಡಿಕ್ಕಿ ಹೊಡೆದು ವಾಹನ ಸಹಿತ ಚಾಲಕ ಪರಾರಿ: ಸ್ಕೂಟರ್ ಸವಾರನಿಗೆ ಗಂಭೀರ ಗಾಯ

Suddi Udaya

ಬೆಳ್ಳಂಬೆಳಿಗ್ಗೆ ಮನೆಗೆ ನುಗ್ಗಿದ್ದ ನಾಲ್ವರು ಮುಸುಕುಧಾರಿಗಳು: ತಾಯಿ ಮಗಳಿಗೆ ಚಾಕು ತೋರಿಸಿ ಲಕ್ಷಾಂತರ ರೂ. ನಗ ನಗದು ದರೋಡೆ

Suddi Udaya

ಕೊಯ್ಯೂರು: ಸರಕಾರಿ ಪ್ರೌಢಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ವಿಭಾಗಿಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!