ಬಳಂಜ :ನಾಲ್ಕೂರು ಗ್ರಾಮದ ಪುಣ್ಕೆದೊಟ್ಟು ಮನೆಯ ಚಂದ್ರು(95 ವರ್ಷ) ಅವರು ವಯೋಸಹಜ ಅಲ್ಪಕಾಲದ ಅಸೌಖ್ಯದಿಂದ ಇಂದು ಅ.26 ರಂದು ದೈವಾದಿನರಾದರು.
ಮೃತರು ಇಬ್ಬರು ಪುತ್ರರು , ಇಬ್ಬರು ಪುತ್ರಿಯರು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.