24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಕ್ಯಾಂಪ್ಕೋ ದಿಂದ ಸಹಾಯಧನ ಹಸ್ತಾಂತರ

ಬೆಳ್ತಂಗಡಿ: ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೋದ ಚಿತ್ತ ಯೋಜನೆಯಡಿಯಲ್ಲಿ ಬೆಳ್ತಂಗಡಿ ಶಾಖೆಯ ಸಕ್ರಿಯ ಸದಸ್ಯ ಸುಬ್ರಹ್ಮಣ್ಯ ಕುಮಾರ್, ಗರ್ಡಾಡಿ ಇವರಿಗೆ ಅ. 27 ರಂದು ಅಂಜಿಯೋಪ್ಲಾಸ್ಟಿ ಗೆ ಸಂಬಂಧಿಸಿ ರೂ.50,000/-ದ ಚೆಕ್ ನ್ನು ಸಂಸ್ಥೆಯ ಕ್ಯಾಂಪ್ಕೋ ಬೆಳ್ತಂಗಡಿ ಶಾಖೆಯಲ್ಲಿ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಬೈಕಂಪಾಡಿ ವಲಯ ಮುಖ್ಯ ಮಾರುಕಟ್ಟೆ ಅಧಿಕಾರಿ ಚಂದ್ರ ಎಮ್ , ಡೆಪ್ಯುಟಿ ಮ್ಯಾನೇಜರ್ ಸತೀಶ್ ಕೆ.ಎನ್, ಬೆಳ್ತಂಗಡಿ ಶಾಖೆಯ ವ್ಯವಸ್ಥಾಪಕ ಶ್ರೀಕೃಷ್ಣ ಕೆ.ಎಸ್ ಮತ್ತು ಬೆಳ್ತಂಗಡಿ ಶಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಮೇಲಂತಬೆಟ್ಟು ಗ್ರಾ. ಪಂ. ನ ಗ್ರಾಮ ಸಭೆ

Suddi Udaya

ಗೋವಿಂದೂರು ರಾಜ್ಯ ಹೆದ್ದಾರಿಯಲ್ಲಿ ಜೀವ ಬಲಿ ಪಡೆಯಲು ಕಾಯುತ್ತಿದೆ ರಸ್ತೆ ಗುಂಡಿಗಳ ಸಾಲು

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವದ 5ನೇ ದಿನದ ಧಾರ್ಮಿಕ ಸಭೆ

Suddi Udaya

ಪುದುವೆಟ್ಟು: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲಾ ಮಂತ್ರಿ ಮಂಡಲ ರಚನೆ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಜಾತ್ರೋತ್ಸವ: ವಿಜೃಂಭಣೆಯಿಂದ ನಡೆದ ದೇವರ ದರ್ಶನ ಬಲಿ

Suddi Udaya

ವಿ.ಹಿ.ಪ ಬಜರಂಗದಳ ಕಳೆಂಜ ಘಟಕದ ವತಿಯಿಂದ ದತ್ತಮಾಲಧಾರಣೆಗೆ ಚಾಲನೆ

Suddi Udaya
error: Content is protected !!