ಬೆಳ್ತಂಗಡಿ: ಚಿಬಿದ್ರೆ ಗ್ರಾಮದ ಕಕ್ಕಿಂಜೆ ನಿವಾಸಿ,ಕೃಷಿಕ ಗೋಕುಲ್ ದಾಸ್ ಭಟ್(74ವ) ಅಲ್ಪಕಾಲದ ಅಸೌಖ್ಯದಿಂದ ಅ.27ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.
ಮೃತರು ಪತ್ನಿ ಮತ್ತು ಪುತ್ರಿ ಹಾಗೂ ಬಂಧು ವಗ೯ದವರನ್ನು ಅಗಲಿದ್ದಾರೆ.