September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಾರಸ್ ಪೃಥ್ವಿ ಜುವೆಲ್ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ “ಮಹಾಪರ್ವ” ರಿಯಾಯಿತಿ ಮೇಳ

ಬೆಳ್ತಂಗಡಿ: ಪಾರಸ್ ಪೃಥ್ವಿ ಜುವೆಲ್ಸ್ ನಲ್ಲಿ ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ “ಮಹಾಪರ್ವ” ಕಾರ್ಯಕ್ರಮ ಇತ್ತಿಚೆಗೆ ನಡೆಯಿತು.

ಕಾರ್ಯಕ್ರಮದಲ್ಲಿ ಪಾಂಡವರಕಲ್ಲು ಸ.ಹಿ.ಪ್ರಾ.ಶಾಲಾ ಮುಖ್ಯೋಪಾಧ್ಯಾಯರಾದ ನವೀನ ಕುಮಾರಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಆರ್ಚಕರಾದ ನಾಗರಾಜ್ ಕಾರಂತ್, ಉಜಿರೆ ಯುವ ಉದ್ಯಮಿ ನವೀನ್ ಪ್ರಕಾಶ್ ಉಪಸ್ಥಿತರಿದ್ದು ಶುಭಕೋರಿದರು‌.

ಆಕರ್ಷಕ ರಿಯಾಯಿತಿಗಳು ಹಾಗೂ ಪ್ರತಿದಿನ ಲಕ್ಕಿ ಡ್ರಾ ಮೂಲಕ ಬಹುಮಾನಗಳು ,ಲಕ್ಕಿ ಡ್ರಾ ಮೂಲಕ ಬಂಪರ್ ಬಹುಮಾನ & ಪ್ರತಿಗ್ರಾಂ ಚಿನ್ನಾಭರಣಗಳ ಮೇಲೆ 222 ರೂಗಳ ರಿಯಾಯಿತಿ,ವಜ್ರಗಳ ಮೌಲ್ಯದ ಮೇಲೆ ಶೇಕಡ 22.22 ರಷ್ಟು ರಿಯಾಯಿತಿ,ಪ್ರತಿ ಕೆಜಿ ಬೆಳ್ಳಿ ವಸ್ತು ಹಾಗೂ ಬೆಳ್ಳಿ ಪದಾರ್ಥಗಳ ಮೇಲೆ 4444 ರಿಯಾಯಿತಿ ಇದೆಯೆಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.

ಈ ಕೊಡುಗೆಗಳು ಅಕ್ಟೋಬರ್ 20 ರಿಂದ ನವೆಂಬರ್ 25 ರವರೆಗೆ ಮಾತ್ರ ಲಭ್ಯವಿದ್ದು ಗ್ರಾಹಕರು ಇದರ ಪ್ರಯೋಜನ ಪಡೆಯಬಹುದಾಗಿದೆ.

Related posts

ಕುವೆಟ್ಟು: ಅರ್ಕಜೆ ನಿವಾಸಿ ಚಂದ್ರಹಾಸ ಪೂಜಾರಿ ನಿಧನ

Suddi Udaya

ಚಿಬಿದ್ರೆ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ

Suddi Udaya

ಸುಲ್ಕೇರಿಮೊಗ್ರು ನಿವಾಸಿ ಬಾಲಮ್ಮ ನಿಧನ

Suddi Udaya

ಉಜಿರೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಸರಕಾರಿ ಬಸ್ಸು

Suddi Udaya

ಸೆ.23: ಬೆಳ್ತಂಗಡಿ ಸುನ್ನೀ ಕೋ-ಆರ್ಡಿನೇಶನ್ ಸಮಿತಿ ವತಿಯಿಂದ “ಗ್ರ್ಯಾಂಡ್ ಹುಬ್ಬುರ್ರಸೂಲ್ ಮಜ್ಲಿಸ್‌” ವಿಶೇಷ ಮೌಲಿದ್ ಪಾರಾಯಣ ಹಾಗೂ ಬುರ್ದಾ ಕಾರ್ಯಕ್ರಮ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ಇಂದುಮತಿಗೆ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya
error: Content is protected !!