September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹಿಂದೂ ಸಂರಕ್ಷಣಾ ಯಾತ್ರೆ ಬಗ್ಗೆ ಹಾಕಿದ ಎರಡು ಬ್ಯಾನರ್ ಹರಿದ ಕಿಡಿಗೇಡಿಗಳು

ಉಜಿರೆ:ನೀರಚಿಲುಮೆಯಲ್ಲಿ ಹಿಂದೂ ಸಂರಕ್ಷಣಾ ಯಾತ್ರೆ ಬಗ್ಗೆ ಹಾಕಿದ ಎರಡು ಬ್ಯಾನರ್ ಹರಿದು ಹಾಕಿದ ಘಟನೆ ನಡೆದಿದೆ.

ಈ ಬ್ಯಾನರನ್ನು ಹರಿದ ಹಿಂದೂ ಹೋರಾಟಗಾರರನ್ನು ಅಣ್ಣಪ್ಪ ಸ್ವಾಮಿ ಮತ್ತು ಮಂಜುನಾಥ ಸ್ವಾಮಿ ಕ್ಷಮಿಸಲಿ ಎಂದು ಬ್ಯಾನರ್ ಮೇಲೆ ಇನ್ನೊಂದು ಬ್ಯಾನರ್ ಹಾಕಲಾಗಿದೆ.

Related posts

ದ.ಕ. ಜಿಲ್ಲಾ ತುಳು ಪರಿಷತ್ ನ ಉಪಾಧ್ಯಕ್ಷರಾಗಿ ಧರಣೇಂದ್ರ ಕುಮಾರ್, ಸದಸ್ಯರಾಗಿ ಇಸ್ಮಾಯಿಲ್ ಕೆ. ಆಯ್ಕೆ

Suddi Udaya

ನಿಡ್ಲೆ : ಮರ ಕಡಿಯುವ ವೇಳೆ ಆಕಸ್ಮಿಕವಾಗಿ ಮರ ಬಿದ್ದು ವ್ಯಕ್ತಿ ಸಾವು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಬಹುಮಾನ ವಿತರಣಾ ದಿನ”

Suddi Udaya

ಎಸ್.ಡಿ.ಎಂ ಕಾಲೇಜು : ಅರ್ಥಶಾಸ್ತ್ರ ಮತ್ತು ಗ್ರಾಮೀಣಾಭಿವೃದ್ಧಿ ವಿದ್ಯಾರ್ಥಿಗಳಿಂದ ಶೈಕ್ಷಣಿಕ ಭೇಟಿ

Suddi Udaya

ಸೆ.6-7-8 : ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ ತಾಲೂಕು, ಸಾರ್ವಜನಿಕ ಗಣೇಶೋತ್ಸವ ಸಮಿತಿ ಇದರ ಆಶ್ರಯದಲ್ಲಿ 27ನೇ ವರ್ಷದ ಸಾಮೂಹಿಕ ಗೌರಿ ಪೂಜೆ ಮತ್ತು ಶ್ರೀ ಗಣೇಶೋತ್ಸವ

Suddi Udaya

ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯಲ್ಲಿ ಕಾಷ್ಠಶಿಲ್ಪ ರಚನೆ ಮತ್ತು ಪ್ರಾತ್ಯಕ್ಷಿಕೆ ಕಾರ್ಯಾಗಾರ

Suddi Udaya
error: Content is protected !!