36.9 C
ಪುತ್ತೂರು, ಬೆಳ್ತಂಗಡಿ
April 10, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯಮಟ್ಟದ ಯೋಗ ಸ್ಪರ್ಧೆ: ಕಲ್ಮಂಜ ಶಾಲಾ ವಿದ್ಯಾರ್ಥಿ ಮೋಹಿತ್ ಗೌಡ ರಾಷ್ಟ್ರಮಟ್ಟಕ್ಕೆ ಆಯ್ಕೆ

ಕಲ್ಮಂಜ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ಮೋಹಿತ್ ಗೌಡ ಇವರು ಚಿತ್ರದುರ್ಗದಲ್ಲಿ ನಡೆದ 17ರ ವಯೋಮಾನದ ರಾಜ್ಯಮಟ್ಟದ ಯೋಗ ಸ್ಪರ್ಧೆಯಲ್ಲಿ ವಿಜೇತರಾಗಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಆಂಗ್ಲಭಾಷಾ ಶಿಕ್ಷಕಿ ಶ್ರೀಮತಿ ಪ್ರೇಮಾಲತಾ ಇವರು ತರಬೇತಿ ನೀಡಿರುತ್ತಾರೆ.

ಇವರು ಬರಾಯ ಕನ್ಯಾಡಿ ಗ್ರಾಮದ ಕಂಬಳದಡ್ಡ ನಿವಾಸಿ, ರಾಜೇಶ್ ಗೌಡ ಪ್ರೇಮಾ ದಂಪತಿಯ ಪುತ್ರ.

Related posts

ಎಸ್.ಎಸ್.ಎಲ್.ಸಿ ಫಲಿತಾಂಶ: ಉಡುಪಿ, ದ.ಕ ಸಾಧನೆಗೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಶ್ಲಾಘನೆ

Suddi Udaya

ಕಳೆಂಜ ಅಮ್ಮಿನಡ್ಕ ಲೋಲಾಕ್ಷರ ಮನೆ ಪಂಚಾಂಗ ತೆರವು ಪ್ರಕರಣ: ಕತ೯ವ್ಯಕ್ಕೆ ಅಡ್ಡಿ ಆರೋಪಿಸಿ ಶಾಸಕರ ಮೇಲೆ ಆರ್.ಎಫ್.ಓ ದೂರು : ಪ್ರಕರಣ ದಾಖಲು

Suddi Udaya

ಚಿಬಿದ್ರೆ: ಪೆರಿಯಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ಪಿಯುಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ, ಸಹನ ಭಟ್ ರವರಿಗೆ ಸನ್ಮಾನ

Suddi Udaya

ಅಳದಂಗಡಿ ಗ್ರಾ.ಪಂಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ ಕೆ. ಭೇಟಿ: ಪಂಚಾಯತ್ ವ್ಯಾಪ್ತಿಯಲ್ಲಿ ಅನುಷ್ಠಾನಗೊಂಡ ಕಾಮಗಾರಿಗಳ ಪರಿಶೀಲನೆ

Suddi Udaya
error: Content is protected !!