April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಗ್ನಿಪಥ ಯೋಜನೆಯಡಿಯಲ್ಲಿ ಭಾರತೀಯ ಸೇನೆಗೆ ಲಾಯಿಲದ ಬಿ. ಅನಂತ್ ಪೈ ಆಯ್ಕೆ

ಬೆಳ್ತಂಗಡಿ: ಲಾಯಿಲ ಗ್ರಾಮದ ನಿವಾಸಿ ಮಾಜಿ ಸೈನಿಕ ದಿ| ಬಿ.ಗೋಕುಲದಾಸ್.ಪೈ ರವರ ಪುತ್ರ ಬಿ. ಅನಂತ್.ಪೈ ಯವರು ಕೇಂದ್ರ ಸರ್ಕಾರದ ರಕ್ಷಣಾ ಸಚಿವಾಲಯದ ಅಗ್ನಿಪಥ ಯೋಜನೆಯಡಿಯಲ್ಲಿ ಭಾರತೀಯ ಸೇನೆಗೆ (Indian Army) ಆಯ್ಕೆಯಾಗಿದ್ದಾರೆ.

Related posts

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್‌.ಡಿ.ಎಂ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಬ್ರಹ್ಮಾನಂದ ಶ್ರೀ ಯವರಿಂದ ಕನ್ಯಾಡಿ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಳಂಜ- ಅಳದಂಗಡಿ ಸಂಪರ್ಕಿಸುವ ಬಾವಲಿಗುಂಡಿ ಬಳಿ ಗುಡ್ಡ ಕುಸಿತ, ಸಂಚಾರ ಸ್ಥಗಿತ

Suddi Udaya

ಬೆಳ್ತಂಗಡಿ ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಮಾಸಿಕ ಪ್ರಗತಿ ಪರಿಶೀಲನಾ ಸಭೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಚರ್ಮರೋಗ ತಪಾಸಣಾ ಶಿಬಿರ : 200 ಕ್ಕೂ ಅಧಿಕ ಮಂದಿ ಶಿಬಿರದಲ್ಲಿ ಭಾಗಿ

Suddi Udaya
error: Content is protected !!