30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ಶತ ಚಂಡಿಕಾಯಾಗದ ಪೂರ್ವಭಾವಿ ಸಭೆ

ಚಾರ್ಮಾಡಿ : ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನ ಚಾರ್ಮಾಡಿ ಇಲ್ಲಿ ಡಿ 12 ರಂದು ನಡೆಯಲಿರುವ ಲೋಕಕಲ್ಯಾಣರ್ಥವಾಗಿ ಶತ ಚಂಡಿಕಾಯಾಗದ ಪೂರ್ವಭಾವಿ ಸಭೆಯನ್ನು ಚಾರ್ಮಾಡಿ, ಚಿಬಿದ್ರೆ, ತೋಟತ್ತಾಡಿ ಭಕ್ತರ ಕುಡುವಿಕೆಯಲ್ಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಪ್ರಕಾಶ್ ಹೊಸಮಠ ಹಾಗೂ ಯಾಗದ ಪುರೋಹಿತರಾದ ಮಧುಸೂದನ ರಾವ್ ಮತ್ತು ಆಡಳಿತ ಮಂಡಳಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಪ್ರಸನ್ನ ಆಂ.ಮಾ. ವಸತಿ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಅರಸಿನಮಕ್ಕಿಯಲ್ಲಿ ಮಕ್ಕಳ ಸಂಸ್ಕಾರ ಶಿಬಿರ ಸಂಪನ್ನ

Suddi Udaya

ಕಾಕ೯ಳದಲ್ಲಿ ಚಾಕುವಿನಿಂದ ಇರಿದು ನವೀನ್ ಪೂಜಾರಿ ಹತ್ಯೆ : ಆರೋಪಿ ನಡ ಗ್ರಾಮದ ಪರೀಕ್ಷಿತ್ ಬಂಧನ

Suddi Udaya

ಶಿರ್ಲಾಲು: ಬದ್ಯಾರು ಶ್ರೀ ಲೋಕನಾಥೇಶ್ವರ ದೇವಸ್ಥಾನದ ಕಲಾಮಂಟಪಕ್ಕೆ ಶಿಲಾನ್ಯಾಸ

Suddi Udaya

ವಿಷು ಕಣಿ ಆಚರಣಾ ಸಮಿತಿಯಿಂದ ಕೇರಳ ಸಂಪ್ರಾದಾಯಿಕ ವಿಷು ಕಣಿ ಆಚರಣೆ: ಕೇರಳ ಚೆಂಡೆ ಪ್ರದರ್ಶನ, ಪೂಕಳಂ, ಮನೋರಂಜನಾ ಕಾರ್ಯಕ್ರಮ, 30 ಬಗೆಯ ಉಟೋಪಚಾರ

Suddi Udaya
error: Content is protected !!